Mysore
28
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ನಮ್ಮ ಚಾಮರಾಜನಗರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ . ಈ ನಿಟ್ಟಿನಲ್ಲಿ ಬರುವ ಅತಿಥಿಗಣ್ಯರನ್ನು ಅಚ್ಚುಕಟ್ಟಾಗಿ ಸತ್ಕರಿಸಬೇಕು ಎಂದು ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ತಿಳಿಸಿದರು. ತಾಲೂಕಿನ …

vatal nagraj

ಮಂಡ್ಯ: ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ನಿರಂತರ ಒತ್ತಾಯ ಮಾಡುತ್ತಿದ್ದೇವೆ. ಜತೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆದರು ಪ್ರಯೋಜನ ಆಗಿಲ್ಲ. ಹೀಗೆ ರಾಜ್ಯದಲ್ಲಿ ಅನೇಕ ಬೇಡಿಕೆಗಳಿಗೆ ಒತ್ತಾಹಿಸಿ ಏ.26ಕ್ಕೆ ರಾಜ್ಯಾದ್ಯಂತ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಗರದ …

mahadeshwara hill (1)

ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಏ.೨೪ ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರು ಅಧಿಕಾರಿಗಳೊಂದಿಗೆ ಮಹದೇಶ್ವರಬೆಟ್ಟಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಯುವ ಮಹದೇಶ್ವರಬೆಟ್ಟದ ದೀಪದ ಗಿರಿ …

opposition to open liquor store

ಕೆ.ಆರ್ ನಗರ : ತಾಲೂಕಿನ ಗುಮ್ಮನಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮದ್ಯದಂಗಡಿ (ಎಂಎಸ್‌ಐಎಲ್‌) ತೆರೆಯಲು ಬಿಡುವುದಿಲ್ಲ ಎಂದು ಮಹಿಳಾ ಸಂಘಗಳ ಸದಸ್ಯರು ಮತ್ತು ಗ್ರಾಮದ ಯಜಮಾನರು ಮಧ್ಯದ ಅಂಗಡಿಯ ನಾಮಫಲಕವನ್ನು ಕಿತ್ತು ಸುಡುವ ಮೂಲಕ ಪ್ರತಿಭಟಿಸಿದರು. ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಚುನಾಯಿತ …

ambulance malemahadeshwara

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ …

half burnt body mysuru

ಮೈಸೂರು : ಅರ್ಧಂಬರ್ಧ ಸುಟ್ಟ (Half burnt Body)  ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತಾಲ್ಲೂಕಿನ ಗುಮಚಹಳ್ಳಿ ಗ್ರಾಮದ ಬಳಿ ಶವ ಪತ್ತೆಯಾಗಿದ್ದು, ಮಧ್ಯ ವಯಸ್ಕ ಪುರುಷನ ಶವವಾಗಿದೆ. ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ …

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ. …

madikeri accident (1)

ವಿರಾಜಪೇಟೆ : ಲಾರಿಗೂ (Lorry) ಓಮ್ನಿ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಾತೂರುವಿನಲ್ಲಿ ನಡೆದಿದೆ. ಮೃತರನ್ನು ಬಿ.ಶೆಟ್ಟಿಗೇರಿ ಗ್ರಾಮದ ಲಲಿತ(58) ಸುದರ್ಶನ(42) ಎಂದು ಗುರುತಿಸಲಾಗಿದೆ. ಬಿ.ಶೆಟ್ಟಿಗೇರಿಯಿಂದ ಗೋಣಿಕೊಪ್ಪಲಿಗೆ ತಾಯಿ ಲಲಿತ …

basavadi sharanara vaibhava rathayatre

ಮಂಡ್ಯ : ಬಸವ ಜಯಂತಿ ಅಂಗವಾಗಿ ರಾಜ್ಯಾದ್ಯಂತ 15 ಜಿಲ್ಲೆಗಳಲ್ಲಿ ಏಪ್ರಿಲ್ 17 ರಿಂದ 29 ರವರೆಗೆ ಸಂಚರಿಸುತ್ತಿರುವ "ಅನುಭವ ಮಂಟಪ - ಬಸವಾದಿ ಶರಣರ ವೈಭವ" ರಥಯಾತ್ರೆ ಶುಕ್ರವಾರ ಜಿಲ್ಲೆಗೆ ಆಗಮಿಸಿದೆ. ಜಿಲ್ಲಾಧಿಕಾರಿ ಡಾ.ಕುಮಾರ ರಥಯಾತ್ರೆಯನ್ನು ಬರಮಾಡಿಕೊಂಡ ಜಿಲ್ಲೆಯ ಸಂಚಾರದ …

ನಂಜನಗೂಡ : ಆಸ್ತಿ ವಿಚಾರಕ್ಕೆ, ತಾಲೂಕಿನ ಶಿರವಳ್ಳಿ (Shiravalli) ಗ್ರಾಮದ ಒಂದೇ ಕುಟುಂಬದವರ ನಡುವೆ ಗಲಾಟೆಯಾಗಿದೆ. ಕುಟುಂಬದ ಆಸ್ತಿ ನೊಂದಣಿ ಮಾಡಿಕೊಳ್ಳಲು ನಂಜನಗೂಡು ಉಪನೊಂದಣಾಧಿಕಾರಿ ಕಛೇರಿಗೆ ಬಂದಿದ್ದ ವೇಳೆ ಮಿನಿ ವಿಧಾನಸೌಧ ಆವರಣದಲ್ಲಿ ಪರಸ್ಪರ ಹೊಡೆದಾಟಿಕೊಂಡಿದ್ದಾರೆ. ಆಸ್ತಿ ನೊಂದಣಿ ಮಾಡಿಸಲು ಎರಡು …

Stay Connected​
error: Content is protected !!