Mysore
17
few clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು:ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಸ್ಮರಿಸುವುದು ಬೆಳಕಿನ ಕಡೆ ನಡೆಯುವುದು ಎಂಬರ್ಥ ಎಂದು ಮಾನಸಗಂಗೋತ್ರಿಯ ಜೈನಶಾಸ್ತ್ರ ವಿಭಾಗದ ನಿರ್ದೇಶಕಿ ಪ್ರೊ.ಎಸ್.ಡಿ.ಶಶಿಕಲಾ ಅಭಿಪ್ರಾಯ ಪಟ್ಟರು. ಶುಕ್ರವಾರ ಅರಿವು ಸಂಶೋಧನಾ ವಿದ್ಯಾರ್ಥಿ ವೇದಿಕೆ ವತಿಯಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ "ಅಂಬೇಡ್ಕರ್ …

ಮೈಸೂರು: ಸಾಮಾಜಿಕ ನ್ಯಾಯ ಮತ್ತು ಸಮಾನತೆ ಸಾಧಿಸುವ ಸಂವಿಧಾನ ನೀಡಿದ ಡಾ.ಬಿಆರ್‌ ಅಂಬೇಡ್ಕರ್‌ ಅವರ ಆಶಯ ಇಂದಿಗೂ ಈಡೇರೆದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಶ್ವಮೈತ್ರಿ ಬುದ್ಧವಿಹಾರದ  ಡಾ.ಕಲ್ಯಾಣಸಿರಿ ಬಂತೇಜಿ ಬೇಸರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ …

ಮೈಸೂರು: ರಮ್ಮನಹಳ್ಳಿಯಲ್ಲಿ ಕುಡಿಯುವ ನೀರು ಘಟಕ ಸ್ಥಾಪಿಸಲು ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಲು ವಿಳಂಬ ಮಾಡಿರುವ ಕಾರಣ ಕೋರ್ಟ್‌ ಆದೇಶದಂತೆ ಮೈಸೂರು ಮಹಾನಗರ ಪಾಲಿಕೆಯ ಪಿಠೋಪಕರಣಗಳನ್ನು ಇಂದು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು 1994ರಲ್ಲಿ ರಮ್ಮನಹಳ್ಳಿ ಗ್ರಾಮದಲ್ಲಿ …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಬೆಳಗಿನ ಜಾವ ಒಂದೂವರೆ ಗಂಟೆಯ ವೇಳೆಯಲ್ಲಿ ಕಾಡಾನೆಗಳ ಓಡಾಟ ಕಂಡು ಬಂದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೊಳ್ಳೇಗಾಲ ಪಟ್ಟಣದ ಡಾ.ರಾಜ್‌ ಕುಮಾರ್‌ ರಸ್ತೆ ವೃತ್ತದ ಬಳಿ ಇಂದು(ಡಿ.6) ಬೆಳಗಿನ ಜಾವ ಸುಮಾರು ಒಂದೂವರೆ …

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೆಡಿಎಸ್‌ ಭದ್ರಕೋಟೆಯಾದ ಹಾಸನದ ಮೇಲೆ ಕಣ್ಣಿಟ್ಟು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಶಕ್ತಿ …

ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ; ಹೋಟಲ್, ಲಾಡ್ಜ್, ವಸತಿ ನಿಲಯ, ಕಲ್ಯಾಣ ಮಂಟಪಗಳ ಕಾಯ್ದಿರಿಸುವಿಕೆ ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, ಮತ್ತು 22ರಂದು ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಿದ್ಧತೆಗಳು ಭರದಿಂದ …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 3 ದಶಕಗಳ ನಂತರ ಜಿಲ್ಲೆಯಲ್ಲಿ ನಡೆಯುತ್ತಿದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಡಿಸೆಂಬರ್ 20, 21 ಹಾಗೂ 22 ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗದ ಅರಣ್ಯದಂಚಿನ ಸೋಲಿಗ ಬುಡಕಟ್ಟು ಕುಟುಂಬಗಳಿಗೆ ʻಸೂರುʼ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಹೌದು.. ಇಂದಿಗೂ ಬಹುತೇಕ ಸೋಲಿಗರು ಜೋಪಡಿಗಳಲ್ಲಿ ವಾಸಿಸುತ್ತಿದ್ದು, ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ವಿಶೇಷ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ …

ಮಂಡ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಸಮಾಜದ ಕ್ಷಮೆಯಾಚನೆ ಮಾಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ …

ಮಂಡ್ಯ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್‌ (ಹಿರಿಯ ಶ್ರೇಣಿ) ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿ ಅವರನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣ ಜಾರಿಗೆ …

Stay Connected​
error: Content is protected !!