Mysore
30
scattered clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು
Mysore accident

ಮೈಸೂರು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಕುಶಾಲನಗರದಿಂದ ಪಿರಿಯಾಪಟ್ಟಣ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಕೊಪ್ಪ ಮಾರ್ಗವಾಗಿ ಕುಶಾಲನಗರಕ್ಕೆ ಬರುತ್ತಿದ್ದ ಹೀರೋ ಹೋಂಡಾ …

Crime News, Mysore Crime

ಹುಣಸೂರು: ತಾಲ್ಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿಗೌಡ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ‌. ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು, ಲಾಕರ್‌ನಲ್ಲಿಟ್ಟಿದ್ದ 200 ಗ್ರಾಂ ಚಿನ್ನಾಭರಣ 1 ಲಕ್ಷ ರೂ ನಗದನ್ನು ಪರಾರಿಯಾಗಿದ್ದಾರೆ. ಒಂದು ಚೈನ್, …

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಇತಿಹಾಸದಲ್ಲಿಯೇ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೫ ದಿನಗಳ ಅವಧಿಯಲ್ಲಿ 3.26 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ …

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ ಕೋಟೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಿತು. ಶುಂಠಿ, ಮುಸುಕಿನ ಜೋಳ, ತಂಬಾಕು …

ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. …

ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ ಈ ಬಗ್ಗೆ ಮಾತನಾಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಬಿಜೆಪಿ ನಾಯಕರ ಬಗ್ಗೆ ಕಿಡಿಕಾರಿದ್ದಾರೆ. ನಂಜನಗೂಡಿನಲ್ಲಿ ಇಂದು (ಏ.16) …

Instructions to take precautions regarding electrical hazards

ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್‌ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ …

ಚಾಮರಾಜನಗರ: ಇಲ್ಲಿನ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಖದೀಮರು ಮನೆಯ ಬಾಗಿಲು ಮೀಟಿ ತಮ್ಮ ಕೈಚಳಕ ತೋರಿಸಿದ್ದಾರೆ. ಮಂಜುಳಾ ಎಂಬುವವರು ಬಾಡಿಗೆಯಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದನ್ನು ದೋಚಿ …

ಮೈಸೂರು: ನಟ ಪ್ರಭುದೇವ (Actor Prabhudeva) ಅವರಿಂದು ನಂಜನಗೂಡು ತಾಲ್ಲೂಕಿನ ಕೆಂಬಾಲು ಗ್ರಾಮದಲ್ಲಿ ದೇವಸ್ಥಾನ ಜೀರ್ಣೋದ್ಧಾರ (Temple Renovation) ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ತಾಯಿಯ ಆಸೆ ನೆರವೇರಿಸಿದ್ದಾರೆ. ಕೆಂಬಾಲು ಗ್ರಾಮದಲ್ಲಿ ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಮಹದೇಶ್ವರ ಸ್ವಾಮಿ ದೇವಸ್ಥಾನವು (Mahadeshwara Swamy …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

Stay Connected​
error: Content is protected !!