ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ …
ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ …
ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ ಮುಂಭಾಗದಿಂದ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಗಿರಿಜನರು, …
ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. …
ಮೈಸೂರು: ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, …
ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದವರಾಗಿ …
ಮೈಸೂರು: ಆಮದು ಕಡಿಮೆ ಮಾಡಿಕೊಂಡು ರಪ್ತು ಹೆಚ್ಚಾದರೆ ನಮ್ಮ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕ ಸಿ.ಎಸ್ ಬಾಬು ನಾಗೇಶ್ ತಿಳಿಸಿದರು. ಇಂದು (ಡಿ.2)ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಜಿಲ್ಲಾ ಕೈಗಾರಿಕಾ …
ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಗರುತಿಸಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ವಿವಿಧ ಯೋಜನೆಗಳಾದ ಕೌಟುಂಬಿಕ ಹಿಂಸೆಯಿಂದ …
ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಅತ್ತೂರು ನಲ್ಲೂರು ಗ್ರಾಮದ ನವೀನ್ ಕರುಂಬಯ್ಯ …
ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶಿಸಿದ್ದಾರೆ. ಇನ್ನೂ ಮಂಡ್ಯ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ …
ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್‌ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ …