ಮೈಸೂರು : ರಾಜ್ಯದ ಉಪಮುಖ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ಆಫ್ರಿಕನ್ ಸಿಂಹವನ್ನು ದತ್ತು ಪಡೆದಿದೆ ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದ್ದು, ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ …
ಮೈಸೂರು : ರಾಜ್ಯದ ಉಪಮುಖ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ ಅವರು ಜನ್ಮದಿನದ ಅಂಗವಾಗಿ ಯುವ ಕಾಂಗ್ರೆಸ್ ಆಫ್ರಿಕನ್ ಸಿಂಹವನ್ನು ದತ್ತು ಪಡೆದಿದೆ ಮೈಸೂರು ಮೃಗಲಯದಲ್ಲಿ ಆಫ್ರಿಕನ್ ಸಿಂಹವನ್ನು ದತ್ತು ಪಡೆಯಲಾಗಿದ್ದು, ಮಂಜುನಾಥ್ ಗೌಡ ಅವರ ನೇತೃತ್ವದ ಪ್ರದೇಶ …
ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ದೇವರಾಜ ಮೊಹಲ್ಲಾದ …
ಮೈಸೂರು: ರಾಜ್ಯ ಸರ್ಕಾರ ಪಂಪ್ ಸೆಟ್ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ.ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ ಸಮರ್ಪಕವಾಗಿ ನೀಡಲು ವಿದ್ಯುತ್ ಲೈನ್ ಗಳನ್ನು …
ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ. ಕಳೆದ 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ …
ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ …
ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ. ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ …
ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ ಜಖಂಗೊಂಡಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಹಿತಕರ ಘಟನೆಗಳು ಉಂಟಾಗಿಲ್ಲ. …
ಕೆ.ಆರ್.ಪೇಟೆ : ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ಮುಖ್ಯ ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ಹೊಸಹೊಳಲು ಗ್ರಾಮದ ಬೈಕ್ ಸವಾರ ಬಾಲಕೃಷ್ಣ (55)ಅವರು …
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಕಾಶಿಯಲ್ಲಿ ನಡೆಯುವ ಗಂಗಾ ಆರತಿಯಂತೆ ಮಂಡ್ಯ ಜಿಲ್ಲೆಯ ಕೆಆರ್ಎಸ್ ನಲ್ಲಿ ಕಾವೇರಿ ಆರತಿಯನ್ನು ಶಾಶ್ವತವಾಗಿ ಮುಂದುವರಿಸುವುದರ ಜತೆಗೆ ಅದನ್ನು ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಕಾರ್ಯಕ್ರಮವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಇನ್ನು ಕೇವಲ …
ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕದಗೆಡುವ ರೀತಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ. ಮೇ 5ರಂದು ಮೈಸೂರು ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ …