ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿ, ಮೈಸೂರಿಗೆ ಯೆಲ್ಲೋ ಅಲರ್ಟ್ …
ಮೈಸೂರು : ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲ ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ನಗರದ ಹಲವೆಡೆ ಮಳೆಯಾಗಿದೆ. ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿ, ಮೈಸೂರಿಗೆ ಯೆಲ್ಲೋ ಅಲರ್ಟ್ …
ಮೈಸೂರು : ನಗರದ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದಲ್ಲಿ ‘ಬಾಲ್ಯ ಅಮೂಲ್ಯ’ ಶೀರ್ಷಿಕೆಯಡಿ ಆಯೋಜಿಸಿರುವ 25 ದಿನಗಳ ‘ಚಿಣ್ಣರ ಮೇಳ’ಕ್ಕೆ ವನ್ಯಜೀವಿ ತಜ್ಞ ಕೃಪಾಕರ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವರ್ಣರಂಜಿತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜಪಾನ್ …
ಹನೂರು: ಒಕ್ಕಣೆ ಮಾಡಲು ಕಟಾವು ಮಾಡಿ ಕಣದಲ್ಲಿ ಹಾಕಿದ್ದ ಮೆಕ್ಕೆಜೋಳವನ್ನು ಕಾಡಾನೆಗಳ ಹಿಂಡು ತಿಂದು ನಾಶ ಮಾಡಿರುವ ಘಟನೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದಲ್ಲಿ ನಡೆದಿದೆ. ರಾಬರ್ಟ್ ಎಂಬವವರ 3 ಎಕರೆ ಜಮೀನನ್ನು ಮಹದೇವಸ್ವಾಮಿ ಎಂಬುವವರು …
ವಿರಾಜಪೇಟೆ : ತಾಲೂಕಿನ ಬಿಟ್ಟಂಗಾಲ ಬಾಳಗೂಡು ರಸ್ತೆಯಲ್ಲಿ ಇನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಬೈಕ್ ಸವಾರನ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಹಿಂಬದಿ ಸವಾರನಿಗೂ ತೀವ್ರ ಗಾಯಗಳಾಗಿದ್ದು …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಮರ ನಾಶ ಮಾಡಿದ ವಿಚಾರ ಖಂಡಿಸಿ ನಗರದ ವಿವಿಧ ಸಂಘಟನೆಗಳು ಯಾದವಗಿರಿಯ …
ಹನೂರು: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ …
ಹನೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹೊಗೇನಕಲ್ ಫಾಲ್ಸ್ ನಲ್ಲಿ ಪ್ರವಾಸಿಗರಿಗೆ ರಾಜಾರೋಷವಾಗಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೊಗೇನಕಲ್ ಫಾಲ್ಸ್ ನ …
- ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಮೈಸೂರು: ದೇಶದಲ್ಲಿನ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ಕಲ್ಪಿಸುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರವಾಗಿದೆ. ಹೀಗಾಗಗಗಿ, ಅವರ ಚಿಂತನೆಗಳನ್ನು ನಾವೆಲ್ಲಾ ಪಾಲಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಅಧ್ಯಕ್ಷರೂ ಆಗಿರುವ ಶಾಸಕ …
ಮೈಸೂರು : ಪ್ರತಿಯೊಬ್ಬರೂ ಸ್ವತಂತ್ರವಾಗಿ ಜೀವಿಸುತ್ತಿರುವುದಕ್ಕೆ ನಮ್ಮ ಸಂವಿಧಾನ ಕಾರಣ. ಅಂತಹ ಮಹಾನ್ ಗ್ರಂಥ ಸಂವಿಧಾನವನ್ನು ಕೊಟ್ಟವರು ಡಾ. ಬಿ. ಆರ್ ಅಂಬೇಡ್ಕರ್ ಅವರು ಎಂದು ಚಾಮರಾಜ ವಿಧಾನ ಸಭೆಯ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …
ಚಾಮರಾಜನಗರ: ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕನ ಮೇಲೆ ವ್ಯಕ್ತಿಗಳಿಬ್ಬರು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಾಲ್ಲೂಕಿನ ಇರಸವಾಡಿ ಬಳಿ ನಡೆದಿದೆ. ಸಾರಿಗೆ ಸಂಸ್ಥೆ (KSRTC) ಬಸ್ ಚಾಲಕ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಿಲ್ಲವೆಂದು ಇರಸವಾಡಿ …