ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿವೆ. ನಿನ್ನೆಯಷ್ಟೇ ಕೆಆರ್‌ಎಸ್ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಈ ಆನೆಗಳು, …









