ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್ ಸಮೀಪ ಹೆದ್ದಾರಿಯಲ್ಲಿ ಹೊತ್ತಿ ಉರಿದಿದೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ …
ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್ ಸಮೀಪ ಹೆದ್ದಾರಿಯಲ್ಲಿ ಹೊತ್ತಿ ಉರಿದಿದೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ …
ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್ ಹಾಗೂ ಆತನ …
ಮೈಸೂರು: ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಾಲು ಸಾಲು ಮರಗಳಿಗೆ ಕೊಡಲಿ ಬಿದ್ದಿದೆ. ನಗರದ ಎಸ್ಪಿ ಕಚೇರಿ ಪಕ್ಕದ ರಸ್ತೆಯ ಉದ್ದಕ್ಕೂ ಇದ್ದ ಸುಮಾರು 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದೆ. ಸಾರ್ವಜನಿಕರ ಕಣ್ಣು ತಪ್ಪಿಸಿ ಅರಣ್ಯ …
ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ವರುಣಾ ವಿಧಾನಸಭಾ ಕ್ಷೇತ್ರದ ಚಿಕ್ಕಯ್ಯನ ಛತ್ರ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ …
ಮೈಸೂರು: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ಅರಣ್ಯದಲ್ಲಿ ಇಂದು ಮುಂಜಾನೆ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ತಾಯಿ ಹಾಗೂ ಮೂರು ಮರಿ ಹುಲಿಗಳು ಕಾಣಿಸಿಕೊಂಡು ಮುದ ನೀಡಿವೆ. ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಸಫಾರಿಯಲ್ಲಿ ಈ ದೃಶ್ಯ ಕಂಡು ಬಂದಿದ್ದು, ತಾಯಿ ಹುಲಿ ಜೊತೆ ಮೂರು …
ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಪುರದ ಮೇಲೆ ಏರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೆಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಮೂಲದ ಮೃತ್ಯುಂಜಯ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. …
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು, ಆಟಗಾರರಿಗೆ ಶುಭ ಕೋರಿದರು. ಈ ವೇಳೆ ಬಾಲ್ಯದಲ್ಲಿ ಆಟ ಆಡಿದ ಬಗ್ಗೆ ಮೆಲುಕು …
ಕೊಳ್ಳೇಗಾಲ: ಸಿಡಿಮದ್ದು ಹಾಕಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಮದ ಸುಂದರ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆಯಷ್ಟೆ ಈತ ನಾಡ ಬಂದೂಕು ಮೂಲಕ ಮೊಲ ಬೇಟೆಯಾಡಿ ಸಹಚರರೊಂದಿಗೆ ಬಂಧನಕ್ಕೆ ಒಳಪಟ್ಟಿದ್ದ. ಅಲ್ಲದೇ ಕೆಲವು …
ಹನೂರು: ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿರುವ ಘಟನೆ ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಶಿವಲಿಂಗೇಗೌಡ ಎಂಬುವವರ ಮನೆಗೆ ಸಿಡಿಲು ಬಡಿದ ಪರಿಣಾಮ ಬೆಂಕಿಯ ಜ್ವಾಲೆಗೆ ಮನೆಯ ಮೇಲ್ಛಾವಣಿ ಹೊತ್ತಿ ಉರಿದಿದೆ. ಪರಿಣಾಮ ಮನೆಯಲ್ಲಿದ್ದ ವಿದ್ಯುತ್ …
ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದ ವಿಚಾರ ಇದೀಗ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಚಾ.ನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ರಾಜಮನೆತನಕ್ಕೆ …