Mysore
32
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ರಾಜ್ಯದಲ್ಲಿ ಇತ್ಯಾರ್ಥವಾಗಿರುವ ಅತ್ಯಾಚಾರ ಪ್ರಕರಣಗಳ ಲಿಸ್ಟ್ ಕೊಡಿ ಎಂದ ವಿದ್ಯಾರ್ಥಿನಿ. ಮಹಿಳೆಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆ ಹತ್ತಿ ಪ್ರಶ್ನಿಸಿದ ವಿದ್ಯಾರ್ಥಿನಿ. ಮಹಿಳಾ ಆಯೋಗದ ಅಧ್ಯಕ್ಷೆಗೆ ಸೌಜನ್ಯ ಪ್ರಕರಣದ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿನಿ. ಮೈಸೂರಿನ ಮಹಾರಾಣಿ ಕಲಾ ಕಾಲೇಜಿನಲ್ಲಿ ನಡೆದ ಮಹಿಳಾ …

ಮೈಸೂರು: ಪೊಲೀಸ್ ಠಾಣೆಗಳು ಮಹಿಳೆಯರಿಗೆ ತವರು ಮನೆ ಇದ್ದಂತೆ. ಪೊಲೀಸ್ ಠಾಣೆ ಬಗ್ಗೆ ಭಯ ಪಡಬೇಡಿ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿಕೆ. ದೇಶದ ಕಾನೂನು ಇರುವುದೇ ಮಹಿಳೆಯರಿಗಾಗಿ. ಬಹುತೇಕ ಮಂದಿ ಪೊಲೀಸ್ ಠಾಣೆ ಎಂದರೆ ಹೆದರಿಕೆ ಇದೆ. …

ಮೈಸೂರು : ಪೊಲೀಸ್‌ ಠಾಣೆಗಳಿರುವುದು ಮಹಿಳೆಯರ ರಕ್ಷಣೆಗಾಗಿ. ಹೀಗಾಗಿ ಪೊಲೀಸ್‌ ಠಾಣೆ ಎಂದರೆ ಭಯ ಬೇಡ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಹಿಳೆಯರಿಗೆ ಸಲಹೆ ನೀಡಿದರು. ನಗರದ ಮಹಾರಾಣಿ ಕಾಲೇಜಿನಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆಯಲ್ಲಿ ಭಾಗಿಯಾಗಿ …

ಹನೂರು:  ಪಟ್ಟಣದಿಂದ ಅಜ್ಜಿಪುರ- ರಾಮಾಪುರ ರಸ್ತೆಯ ಮಾರ್ಗ ಮಧ್ಯದ ಅರಕನಹಳ್ಳ ಬಳಿ  ಹಾಡಹಗಲೇ ಕಾಡು ಆನೆಗಳು ರಸ್ತೆ ಸಮೀಪವೆ ಆಗಮಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ 5 ಕಾಡಾನೆಗಳು ರಸ್ತೆಯನ್ನು ದಾಟಿದ್ದು, …

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, …

ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹತ್ತಾರು ಸಮಸ್ಯೆಗಳು ಅನಾವರಣಗೊಂಡಿತು. ಕೊಡಗು ಪತ್ರತರ್ಕರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ …

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು ಎರಡು ದಿನಗಳವರೆಗೆ ನಡೆಸಲಾಯಿತು. ವಿದ್ಯಾರ್ಥಿಗಳಲ್ಲಿನ ಪ್ರತಿಭೆ, ಸೃಜನಶೀಲತೆ, ದೇಶಾಭಿಮಾನ , ವಿವಿಧ ಕಲೆ, ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಉದ್ದೇಶವನ್ನು …

ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್‌ ರಸ್ತೆಯ ಬಳಿ ಫ್ಲೈ ಓವರ್‌ ಬ್ರಿಡ್ಜ್‌ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಈ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ತೀರ್ಮಾನಿಸಿದ್ದು, …

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್‌ ಸೇಠ್‌ ಚಾಲನೆ ನೀಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್‌.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ. ಎಕ್ಸ್‌ರೇ ಮಿಷನ್‌ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ ಪ್ರಿಂಟ್ ಕೊಡಲ್ಲ ಬೇಕಿದ್ದರೆ ಮಾನಿಟರ್‌ನಲ್ಲಿ ಪೋಟೋ ತೆಗೆದುಕೊಂಡಿ ಹೋಗಿ ಎನ್ನುತಿದ್ದಾರೆ ಎಂದು ಸಾರ್ವಜನಿಕರು …

Stay Connected​
error: Content is protected !!