Mysore
32
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್ ನಗರದ ಜಿಲ್ಲಾಧಿಕಾರಿ ಹಳೇ ಕಚೇರಿ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. 19 ವರ್ಷದ ಯುವತಿಯನ್ನು ಅಪಹರಿಸಿ, ಒಂದು ವಾರದಲ್ಲಿ 23 …

ಮೈಸೂರು  :  ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ …

ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು. ‌ 9.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಎರಡು ಗ್ರಾಮಕ್ಕ ಸಂಪರ್ಕ …

ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು ಅವರನ್ನು ಅಮಾನತ್ತು ಮಾಡಿ ಮುಡಾ ಆಯುಕ್ತ ಎ.ಎನ್.ರಘುನಂದನ್ ಆದೇಶ ಹೊರಡಿಸಿದ್ದಾರೆ. ಆರ್‌ಟಿಜಿ ಕಾರ್ಯಕರ್ತ …

ಕೊಡಗು ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ನವೀನ್‌ ಡಿಸೌಜಾ ಮಡಿಕೇರಿ: ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ ಸುಮಾರು 10 ಕೆ.ಜಿ ತಿಮಿಂಗಲದ ವಾಂತಿ ಎಂದು ಕರೆಯಲಾಗುವ ಅಂಬರ್ …

ಮೈಸೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಯುಜಿಸಿ ಅರ್ಹತೆ ಹೊಂದಿರುವ …

ಮಂಡ್ಯ: ಒಳ ಮೀಸಲಾತಿ ಜಾರಿ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದಾಗಿ ಒಳಮೀಸಲಾತಿ ಜಾರಿ ಮಾಡಿಲ್ಲ ಎಂದು ಕ್ರಾಂತಿಕಾರಿ ಪಾದಯಾತ್ರೆಯ ರೂವಾರಿ ಬಿ.ಆರ್.ಬಾಸ್ಕರ್ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …

ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ ಜನತೆ ಭಯಭೀತರಾಗಿದ್ದಾರೆ. ಚಾಮರಾಜನಗರ -ನಂಜನಗೂಡು ಮುಖ್ಯರಸ್ತೆಯಲ್ಲಿರುವ ಮಕಾವ್ ಹೋಟೆಲ್ ಹತ್ತಿರದ ಕಾಳನಹುಂಡಿ ರಸ್ತೆಯಲ್ಲಿ …

karnataka rains

ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಭಾರೀ ಮಳೆಯಿಂದ ರಸ್ತೆಯ …

ಚಾಮರಾಜನಗರ: ಏಪ್ರಿಲ್.‌24ರಂದು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಆಗ್ರಹಿಸಿದ್ದಾರೆ. ಇದೇ ಏಪ್ರಿಲ್.‌24ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್‌ ಮೀಟಿಂಗ್‌ ನಡೆಯಲಿದ್ದು, ಗಡಿ ಜಿಲ್ಲೆಗೆ ಹೆಚ್ಚಿನ ಪ್ಯಾಕೇಜ್‌ …

Stay Connected​
error: Content is protected !!