ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …
ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …
ಮಂಡ್ಯ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮೇ.2 ರಿಂದ 26 ರವರೆಗೆ 3 ರಿಂದ 8ನೇ ತರಗತಿ ಮಕ್ಕಳಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ 21 ದಿನಗಳ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. …
ಮಂಡ್ಯ: ಕಬಡ್ಡಿ ಪಂದ್ಯಾವಳಿ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವನ್ನಪ್ಪಿ, ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಗ್ರಾಮದ ಪಾಪಣ್ಣಚಾರಿ(50) ಮೃತಪಟ್ಟ ವ್ಯಕ್ತಿ. ಮಕ್ಕಳು ಸೇರಿದಂತೆ 13 ಮಂದಿ ಗಾಯಗೊಂಡು …
ಮಡಿಕೇರಿ : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ'ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ ‘ಮಂಡೇಪಂಡ' ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಬೆಳ್ಳಿ ಮಹೋತ್ಸವದ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು …
ಹನೂರು: ಮಲೆ ಮಹದೇಶ್ವರ ಬೆಟ್ಟದ ಇಳಿಜಾರಿನಲ್ಲಿ ಬಸ್ ದುರಂತ ಭಾನುವಾರ ನಡೆದಿದ್ದು, ಸಾರಿಗೆ ಸಂಸ್ಥೆ ಅವ್ಯವಸ್ಥೆಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಬಸ್ ನಲ್ಲಿ ಬ್ರೇಕ್ ಫೇಲ್ಯೂರ್ ಆಗಿದ್ದು ಇಳಿಜಾರಿನಲ್ಲಿ ಚಾಲಕ ಗಣೇಶ್ …
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ. ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು …
ಹನೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ೮ ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಎಲ್ಲೇಮಾಳ ಗ್ರಾಮದ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಸರಗೂರು ಮೋಳೆ ಗ್ರಾಮದ ಚಾಲಕ ಶ್ರೀನಿವಾಸ್, ಸಂಬಂಧಿಕರಾದ ರಾಜಮ್ಮ, ನಾಗರತ್ನ, …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಜರುಗಿದೆ. ಟಿ.ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಟಿ ನರಸೀಪುರ ತಾಲೂಕಿನ …
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹನೂರು ಬಫರ್ ವಲಯದ ಪಚ್ಚೆ ದೊಡ್ಡಿಗಸ್ತಿನ ಸುಂಕದಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿಗರಿಗೆ ಹುಲಿಯೊಂದು ದರ್ಶನ ನೀಡಿದ್ದು, ಪ್ರವಾಸಿಗರಿಗೆ ಫುಲ್ ಖುಷ್ ಆಗಿದೆ. ಕಳೆದ ತಿಂಗಳು ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ಸುಮಾರು …
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …