Mysore
33
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಸಿಡಿದೆದ್ದ ರೈತರು ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟದ ಗೇಟ್‌ ಬಳಿ ಜಮಾಯಿಸಿದ ರೈತರು, ಅರಣ್ಯಾಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಬಂಡೀಪುರ ಎಸಿಎಫ್‌ ನವೀನ್‌ ಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಚಿತ್ರತಂಡಕ್ಕೆ …

ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ …

ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ …

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ …

ಮೈಸೂರು: ಕೇಂದ್ರ ಸರ್ಕಾರ ದರ ಏರಿಕೆ ಮಾಡಿದರೆ ಬಿಜೆಪಿಯವರರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಾರೆ. ಅದರೆ ಇದೊಂದು ನಾಟಕದ ಯಾತ್ರೆಯಾಗಿ ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌  ಟೀಕಿಸಿದ್ದಾರೆ. …

ಚಾಮರಾಜನಗರ : ಸಿಲಿಂಡರ್‌ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು. ಪೆಟ್ರೋಲ್‌, ಡೀಸೆಲ್‌, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್‌ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. …

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಟನ್‌ ಗಟ್ಟಲೇ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ನಮ್ಮದೇನು ಅಭಿಯಂತ್ರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್‌.ಡಿ.ಕುಮಾರಸ್ವಾಮಿ ಪ್ರಕಾರ ತಾವು ಒಬ್ಬರೇ ಸರಿ ಇರೋದು …

ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನಾ ಜಿಲ್ಲಾಧಿಕಾರಿ ಕುಮಾರ್‌ ದಿಢೀರ್‌ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಬಳಿಕ ಸಾರ್ವಜನಿಕ …

ಹುಣಸೂರು : ತಾಲೂಕಿನ ಗಟಹಳ್ಳಿಯ ಕುಟುಂಬದ ಸಂಬಂಧಿಕರ ನಡುವೆ ಜಮೀನು ವಿವಾದ ವಿಚಾರವಾಗಿ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿಲ್ಪಾ (26) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …

Stay Connected​
error: Content is protected !!