Mysore
29
few clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆ ಹಿನ್ನಲೆಯಲ್ಲಿ ಮಂಗಳವಾರ (ಡಿ.3) ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ  ಆದೇಶಿಸಿದ್ದಾರೆ. ಇನ್ನೂ ಮಂಡ್ಯ ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ …

ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್‌ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ …

ಮೈಸೂರು: ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಆಪ್ತ ರವಿಕುಮಾರ್‌ ಅವರಿಗೆ ಇಡಿ ತನಿಖಾ ಸಂಸ್ಥೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಆಪ್ತ ರವಿಕುಮಾರ್‌ ಅವರನ್ನು ಇಡಿ ಅಧಿಕಾರಿಗಳು ಸಿಎಂ ಪತ್ನಿ ಪಾರ್ವತಿ …

ಮೈಸೂರು: ಬಿಜೆಪಿ ವಕ್ಫ್‌ ಹೋರಾಟ ಹಿನ್ನೆಲೆಯಲ್ಲಿ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಗೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮೈಸೂರಿನಲ್ಲಿ ಇಂದು(ಡಿ.2) ಗುಂಡುರಾವ್‌ ನಗರಕ್ಕೆ ಭೇಟಿ ನೀಡಿ ಅಲ್ಲಿಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, …

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ …

ಮಂಡ್ಯ: ಮಂಡ್ಯ ಜಿಲ್ಲೆ ಕೆ.ಅರ್.ಪೇಟೆ ತಾಲ್ಲೂಕಿನಲ್ಲಿ ಜೋಡಿ ಆನೆಗಳ ಅಟ್ಟಹಾಸಕ್ಕೆ ಜನತೆ ಭಯಭೀತರಾಗಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿರುವ ಸಂಗಮದಲ್ಲಿ ಬೀಡು ಬಿಟ್ಟಿರುವ ಎರಡು ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿವೆ. ನಿನ್ನೆಯಷ್ಟೇ ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಈ ಆನೆಗಳು, …

ಚಾಮರಾಜನಗರ: ರಾಜ್ಯದಲ್ಲಿ ಫೆಂಗಲ್‌ ಚಂಡಮಾರುತದ ಎಫೆಕ್ಟ್‌ನಿಂದಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆ ಬಿಟ್ಟು ಬಿಡದೇ ಸುರಿಯುತ್ತಿದ್ದು, ಮಳೆಗೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕಳೆದ ತಡರಾತ್ರಿಯಿಂದಲೂ ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ …

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ವೃತ್ತಿ ಜೀವನಕ್ಕೆ ಹಾಜರಾಗುವೆ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಭಾನುವಾರ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ. ಹರ್ಷಭರ್ಧನ್‌ …

ಮಂಡ್ಯ: ನಮಗೆ ಎಷ್ಟೇ ಭಾಷೆ ಗೊತ್ತಿದ್ದರೂ ನಮ್ಮ ಮಾತೃ ಭಾಷೆ‌ ಕನ್ನಡದಲ್ಲಿ ಮಾತನಾಡಿದಾಗಲೇ ಭಾಷೆ ಹೃದಯಕ್ಕೆ ಹಿಡಿಸುವುದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ʻನಾವಾಡುವ ನುಡಿಯೇ ಕನ್ನಡ ನುಡಿʼ ಕಾರ್ಯಕ್ರಮವನ್ನು …

ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಆರೋಪಿ ಸೆರೆ ಹಿಡಿದಿದ್ದು, 1 ಕೆ.ಜಿ. 88 …

Stay Connected​
error: Content is protected !!