ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇನ್ನೂ ಉತ್ಸವ ಸಿದ್ದತೆ ಬಗ್ಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು …
ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇನ್ನೂ ಉತ್ಸವ ಸಿದ್ದತೆ ಬಗ್ಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು …
ಮೈಸೂರು : ಕಾಂಗ್ರೆಸ್ ದುರಾಡಳಿತ ವಿಚಾರವನ್ನು ಜನರ ಮುಂದೆ ಇಡಲು ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಲಿದ್ದೇವೆ ಎಂದು ಸಂಸದ ಕೃಷ್ಣದತ್ತ ಚಾಮರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಇಂದಿನಿ ಜನಾಕ್ರೋಶ ಯಾತ್ರೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ …
ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ. ಸೋಮವಾರ ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ. …
ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಕಳೆಗಟ್ಟಿದೆ. ಇಂದು ಮುಂಜಾನೆಯಿಂದಲೇ ಕಾರ್ಯಕ್ರಮ ಶುರುವಾಗಿದ್ದು, ಮಂಡ್ಯದಿಂದ ವೈರಮುಡಿ ಮೆರವಣಿಗೆ ಮೂಲಕ ಮೇಲುಕೋಟೆ ತಲುಪಲಿದೆ. ಇಂದು(ಏ.7)ಮುಂಜಾನೆಯೇ ಜಿಲ್ಲಾ ಖಜಾನೆಯಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ವೈರಮುಡಿಯನ್ನು ಹೊರ ತೆಗೆಯಲಾಯಿತು. ಜಿಲ್ಲಾಧಿಕಾರಿ …
ಮೇಲುಕೋಟೆ : ಸೋಮವಾರ (ಏ.7) ರಾತ್ರಿ ನಡೆಯಲಿರುವ ಚೆಲುವನಾರಾಯಣಸ್ವಾಮಿ ಯವರ ವಿಶ್ವವಿಖ್ಯಾತ ವೈರಮುಡಿಉತ್ಸವಕ್ಕೆ ಮೇಲುಕೋಟೆ ಸಜ್ಜು ಗೊಂಡಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ ತಂಡೋಪತಂಡವಾಗಿ ಮೇಲುಕೋಟೆಗೆ ಜನರು ಆಗಮಿಸಿದ್ದಾರೆ. ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭವ್ಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು ನಿಲ್ಲಿಸಿ ಅವರನ್ನೆ ಮುಂದುವರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ …
ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು. ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು …
ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಶಾಸಕದ್ವಯರ ಹೆಸರನ್ನು ತಳಕು ಹಾಕುತ್ತಿರುವ ಬಿಜೆಪಿಗರ ವಿರುದ್ಧ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕೃತಿ …
ಮೈಸೂರು : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್ ಹೇಳಿದರು. ಶನಿವಾರ ಜಿಲ್ಲಾ ಪಂಚಾಯತ್ …
ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು. ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ …