ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ. ಇನ್ನೂ ಕರ್ನಾಟಕದಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ …










