Mysore
31
broken clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ …

ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು …

ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್‌ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ …

ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6) ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿವೆ. ಗಂಧದಗುಡಿ ಫೌಂಡೇಶನ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೆ …

ಮಂಡ್ಯ: 3.80 ಕೋಟಿ ವೆಚ್ಚದಲ್ಲಿ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ್‌ ಭವನ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, …

ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಏಪ್ರಿಲ್‌.7 ರಂದು ಅದ್ದೂರಿಯಾಗಿ ಜರುಗಲಿದ್ದು, ಇದಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ …

ಹನೂರು: ದೇಶದ ಅಭಿವೃದ್ದಿಗೆ ಶ್ರಮಿಸುವ ಕಾರ್ಮಿಕರ ಜೀವನ ಸುಧಾರಣೆಗಾಗಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ ರಾಮ್‌ ಅವರು ಹಲವು ಕಾಯ್ದೆಗಳನ್ನು ಜಾರಿ ಮಾಡಿದ್ದರು ಎಂದು ಶಾಸಕ ನರೇಂದ್ರ ಅವರು ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪಪ್ರಧಾನಿ …

ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ …

ಕೊಡಗು: ಇಲ್ಲಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಅಂತ್ಯಕ್ರಿಯೆ ಹುಟ್ಟೂರಿನ ಗೋಣಿಮರೂರುನಲ್ಲಿ ನಡೆದಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತ ವಿನಯ್‌ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕಿನ ಗೋಣಿಮರೂರು ಗ್ರಾಮದರಾಗಿದ್ದು, ನಾಗಾವರದ ಕಂಪೆನಿಯೊಂದರ ಗೋದಾಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದು …

ಮೈಸೂರು/ಕೊಡಗು: ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

Stay Connected​
error: Content is protected !!