Mysore
31
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಂಗ್ರೆಸ್‌ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ …

ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ. ಹುಣಸೂರು ಮೂಲದ ಮಹೇಶ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ …

ವರದಿ: ನವೀನ್‌ ಡಿಸೋಜ ಕುಶಾಲನಗರ: ರಾಜ್ಯದಲ್ಲಿ ಸಂಚಲನ‌ ಮೂಡಿಸಿರುವ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ‌ ಹಾಗೂ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಬಳಿ‌ ಮೃತ ವಿನಯ್ …

ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು …

ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ  ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು. ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ " …

ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು. ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ …

ಮಂಡ್ಯ: ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತದಿಂದ ಕೂಡಿದ ರಾಜ್ಯ ಸರ್ಕಾರ ಬೆಲೆಗಳ ಏರಿಕೆ ಮಾಡಿಕೊಂಡು ತಮ್ಮ ಗ್ಯಾರೆಂಟಿಗಳ ಸುತ್ತ ಗಿರಕಿ ಹೊಡೆಯುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ದೀಪಕ್.ಸಿ.ಎನ್ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ಅಗತ್ಯ …

ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ. ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು. ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ …

ಮೈಸೂರು :  ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗದ ಐಎಎಸ್‌ ಹಾಗೂ …

Stay Connected​
error: Content is protected !!