ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗೆ ಎಸ್.ಸಿ.ಪಿ - ಟಿ.ಎಸ್.ಪಿ. ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ಬಳಕೆಯಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಇಲ್ಲಿನ …

