ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ವೃತ್ತಿ ಜೀವನಕ್ಕೆ ಹಾಜರಾಗುವೆ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಭಾನುವಾರ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ. ಹರ್ಷಭರ್ಧನ್ …
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ವೃತ್ತಿ ಜೀವನಕ್ಕೆ ಹಾಜರಾಗುವೆ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಭಾನುವಾರ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ. ಹರ್ಷಭರ್ಧನ್ …
ಮಂಡ್ಯ: ನಮಗೆ ಎಷ್ಟೇ ಭಾಷೆ ಗೊತ್ತಿದ್ದರೂ ನಮ್ಮ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಿದಾಗಲೇ ಭಾಷೆ ಹೃದಯಕ್ಕೆ ಹಿಡಿಸುವುದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಹೇಳಿದರು. ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ʻನಾವಾಡುವ ನುಡಿಯೇ ಕನ್ನಡ ನುಡಿʼ ಕಾರ್ಯಕ್ರಮವನ್ನು …
ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಆರೋಪಿ ಸೆರೆ ಹಿಡಿದಿದ್ದು, 1 ಕೆ.ಜಿ. 88 …
ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಮಾಸಿಕ ವೇತನ ರೂ.28,499 ಹಾಗೂ …
ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ …
ನಂಜನಗೂಡು: ಮೈಸೂರು ಸಾಂಸ್ಕೃತಿಕ ನಗರವಾದರೆ, ನಂಜನಗೂಡು ಸಾಂಸ್ಕೃತಿಕ ನಗರದ ಮುಕುಟವಾಗಿದೆ. ಈ ಹಿನ್ನೆಲೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹಚ್.ಸಿ.ಮಹದೇವಪ್ಪ ಹೇಳಿದರು. ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ …
ಮೈಸೂರು: ʼರಾಜ್ಯ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಲಹದ ಬೆಳವಣಿಗೆಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಇನ್ನೊಬ್ಬರನ್ನ ನಿಂದಿಸುವುದು, ಬೊಗಳೆ ಬಿಡುವುದು, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದನ್ನು ಬಿಟ್ಟು. ಅಭಿವೃದ್ಧಿ ಬಗ್ಗೆ ಮಾತನಾಡಿʼ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ …
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಂಟಿಸಲಗವೊಂದು ಪ್ರತಿನಿತ್ಯ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲೂ ಈ ಬಾರಿ ಉತ್ತಮ ಮುಂಗಾರು ಹಾಗೂ ಹಿಂಗಾರು ಮಳೆಯಾಗಿದ್ದು, ರೈತರು ಖುಷಿ ಖುಷಿಯಿಂದ ಕೃಷಿ ಚಟುವಟಿಕೆಗಳತ್ತ ತೊಡಗಿದ್ದಾರೆ. ಉತ್ತಮ …
ಮೈಸೂರು: ಹೆಜ್ಜೇನು ದಾಳಿಗೆ ಸಿಲುಕಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು ಎಂಬುವವರೇ ಹೆಜ್ಜೇನು ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಪುಟ್ಟರಾಜು ಅವರು ದನ ಮೇಯಿಸಲು ಜಮೀನಿಗೆ ಹೋದಾಗ ಜೇನುನೊಣಗಳು ದಾಳಿ ನಡೆದಿವೆ. …
ವಿರಾಜಪೇಟೆ: ಕೊಡಗು-ಕೇರಳ ಗಡಿಯ ಮಾಕುಟ್ಟ ಅರಣ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಕುಟ್ಟದ ರಸ್ತೆ ಬದಿಯ ಅಂಬುಜ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, …