ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್, ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡುವ ಬರದಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ …
ಮೈಸೂರು: ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್, ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡುವ ಬರದಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ …
ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಗೋವಿಂದರಾಜು ಹೇಳಿದರು. …
ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …
ಮೈಸೂರು: ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ ಡಾ.ಸುತ್ತೂರು ಎಸ್ ಮಾಲಿನಿ ಅವರು ಭಾಜನರಾಗಿದ್ದಾರೆ. ಐಎನ್‌ಬಿಎ ಪ್ರಶಸ್ತಿ ಪ್ರಧಾನ ಏಳನೇ ಆವೃತ್ತಿಯು ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ …
ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್.1) ಸರ್ಕಾರ ಇಂದಿನಿಂದ …
ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್ ಎಸ್.ಸಂತೋಷ್ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ. ತಹಶೀಲ್ದಾರ್ ಅವರಿಂದ ದಂಡದ ಮೊತ್ತವನ್ನು ಮುಂದಿನ ತಿಂಗಳ …
ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …
ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ ಆದರೆ ಮೈಸೂರು ಜಿಲ್ಲೆಯ ಪುರಾತನ ದೇವಾಲಯದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು …
ಕೊಡಗು/ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ, ಮೀಸಲು ದುಬಾರೆ ಅರಣ್ಯ ಅಂಚಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಎರಡು ಕಾಡುಕೋಣಗಳು ಬಲಿಯಾದ ಘಟನೆ ಕುಶಾಲನಗರ ವಲಯ ಅರಣ್ಯ ಪ್ರದೇಶದ ದುಬಾರೆ ಅವರೆಗುಂದ ಅರಣ್ಯದಂಚಿನಲ್ಲಿ ನಡೆದಿದೆ. ದುಷ್ಕರ್ಮಿಗಳು ರಾತ್ರಿ ಸುಮಾರು 10 ಗಂಟೆ ವೇಳೆಗೆ ಗುಂಡು ಹಾರಿಸಿದ …