Mysore
27
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್‌ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್‌ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು ಪಲ್ಟಿಯಾಗುವುದರಲ್ಲಿ ಸ್ವಲ್ಪದರಲ್ಲಿ ಪಾರಾಗಿದೆ. ಪಟ್ಟಣದಲ್ಲಿ ಪೈಪ್ ಲೈನ್ ಗುಂಡಿ ತೆಗೆದು ಕಾಟಾಚಾರಕ್ಕೆ ಗುಂಡಿ …

ಮಡಿಕೇರಿ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ಹಾವಳಿಯನ್ನು ನಿಯಮಾನುಸಾರ ನಿಯಂತ್ರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪ್ಲೈಯಿಂಗ್ ಸ್ಕ್ವಾಡ್‍ನ ಕಾರ್ಯಾಚರಣೆ ತ್ರೈಮಾಸಿಕ ಸಭೆಯು ಸೋಮವಾರ ನಡೆಯಿತು. ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ …

ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು. ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಂಸಾಳೆ ಮಹಾದೇವಯ್ಯನವರ ಸುಪುತ್ರರಾದ ಕುಮಾರಸ್ವಾಮಿ …

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ೨೦೨೪-೨೫ ನೇ ಸಾಲಿನ ಕಬ್ಬು ನುರಿಯುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆಗಸ್ಟ್ ೫ರಂದು ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕಾರ್ಯ ಪ್ರಾರಂಭವಾಗಿ ೨,೦೫,೦೦೦ …

ಮೈಸೂರು: ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಶಾಸಕ ಸಾರಾ ಮಹೇಶ್‌ ನಡುವಿನ ಆರೋಪ- ಪ್ರತ್ಯಾರೋಪಗಳು ತಾರಕ್ಕಕ್ಕೇರಿವೆ. ʻಜಿಟಿಡಿ ಅವರನ್ನು ದೇವೇಗೌಡರು ಕರೆ ಮಾಡಿ ಕರೆದಿದ್ದರುʼ ಎಂಬ ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿಕೆಗೆ ಸೋಮವಾರ ತಿರುಗೇಟು …

ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದು 3 ಹೊಸ ವಿಹಾರ …

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 …

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ …

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಸೋಮವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಮರ್ಧತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ …

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ  ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿ,  ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಅವರು …

Stay Connected​
error: Content is protected !!