Mysore
26
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್‌ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್‌.1) ಓರ್ವ ಚಿರತೆಯೊಂದು …

ಮೈಸೂರು: ನಾಡಿನ ಹಲವೆಡೆ ಜಾತಿ ಆಧಾರಿತ ಮಠಗಳೆ ಹೆಚ್ಚು,  ಈ ಮಧ್ಯೆ  ಸಿದ್ಧಗಂಗಾ ಮಠ ಜಾತ್ಯತೀತ, ಧರ್ಮಾತೀತವಾಗಿ ಬೆಳೆದು ಬಂದಿರುವ ಶ್ರೇಷ್ಠ ಮಠವಾಗಿದೆ. ಇದು ಇತರ ಮಠಗಳಿಗೆ ಮಾದರಿಯಾಗಲಿ ಎಂದು  ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ …

ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಇಂದು(ಏಪ್ರಿಲ್‌.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ …

ಮಂಡ್ಯ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದು, ಇದ್ದರಿಂದ ಸಾರ್ವಜನಿಕರು ತತ್ತರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಖಂಡಿಸಿ ಏಪ್ರಿಲ್  2ರಂದು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನಾ ರ್‍ಯಾಲಿ ಹಾಗೂ ಏ.೦8ರಂದು ಜನಾಕ್ರೋಷ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಮೈಸೂರು: ಯುಗಾದಿ ಹಬ್ಬದ ಹೊಸ ತೊಡಕು ಹಿನ್ನೆಲೆ ನಗರದ ಹಲವೆಡೆ  ಮಾಂಸ ಮಾರಾಟ ಜೋರಾಗಿದ್ದು, ಅದರಲ್ಲೂ ಗುಡ್ಡೆ ಮಾಂಸದ ಭರಾಟೆ ನಡೆದಿದೆ. ಯುಗಾದಿ ಹಬ್ಬದ ಮಾರನೆ ದಿನ ಸೋಮವಾರವಿದ್ದ ಕಾರಣ ಇಂದು(ಏಪ್ರಿಲ್‌.1) ನೂರಾರು ಮೇಕೆ ಮತ್ತು ಕುರಿಗಳನ್ನು ಕಡಿದು …

ನಂಜನಗೂಡು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚಿಕ್ಕಹೊಮ್ಮ ಗ್ರಾಮದಲ್ಲಿ ನಡೆದಿದೆ. ಕುಮಾರ್‌ ಹಾಗೂ ಮಹೇಶ್‌ ಎಂಬುವವರೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು …

ವಿರಾಜಪೇಟೆ: ಫೇಸ್‌ಬುಕ್ ಲೈವ್‌ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಜಿ ಸಿಬ್ಬಂದಿ ಪ್ರವೀಣ್‌ ಅರವಿಂದ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು …

ವಿರಾಜಪೇಟೆ: ಇಲ್ಲಿನ ರೆಸಾರ್ಟ್‌ ಮಾಜಿ ನೌಕರರೊಬ್ಬರು ಸೂಸೈಡ್‌ ಮಾಡಿಕೊಳ್ಳುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ಪ್ರವೀಣ ಅರವಿಂದ್‌ ಎಂಬುವವರೇ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದು, ಪೊಲೀಸರು ಹಾಗೂ ರೆಸಾರ್ಟ್‌ ಮಾಲೀಕರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿಡಿಯೋ ಹರಿಬಿಟ್ಟಿದ್ದಾರೆ. …

ಮಂಡ್ಯ: ಐಪಿಎಲ್ ಬೆಟ್ಟಿಂಗ್, ಆನ್‌ಲೈನ್ ಗೇಮ್ ನಿಷೇಧಕ್ಕೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ ಏಕೀಕರಣ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆ ನಡೆಸಿ, ಇಸ್ಪೀಟ್ ಆಡುವ ಮೂಲಕ ಅಣಕು …

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಂಚಿಸಿರುವ ಸೈಬರ್ ಖದೀಮರು, ಅವರುಗಳಿಂದ ಒಟ್ಟು 7.80 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಷೇರು ಮಾರುಕಟ್ಟೆಮೂಲಕ ಹಣ ಹೂಡಿದಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ  7.19.360 ರೂ. ವಂಚಿಸಿರುವ …

Stay Connected​
error: Content is protected !!