ಮೈಸೂರು: ಕಲ್ಯಾಣ್ ಜ್ಯುವೆಲ್ಲರ್ಸ್ ಮೈಸೂರಿನಲ್ಲಿ ತನ್ನ 2ನೇ ಹೊಸ ಶೋರೂಮ್ ಅನ್ನು ಪ್ರಾರಂಭಿಸಿದ್ದು, ಈ ಸೊಗಸಾದ ವಿನ್ಯಾಸದ ಶೋರೂಮ್ ಅನ್ನು ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು. ಈ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಬ್ರ್ಯಾಂಡ್‌ನ ವಿವಿಧ ಸಂಗ್ರಹಗಳ ವ್ಯಾಪಕ …
ಮೈಸೂರು: ಕಲ್ಯಾಣ್ ಜ್ಯುವೆಲ್ಲರ್ಸ್ ಮೈಸೂರಿನಲ್ಲಿ ತನ್ನ 2ನೇ ಹೊಸ ಶೋರೂಮ್ ಅನ್ನು ಪ್ರಾರಂಭಿಸಿದ್ದು, ಈ ಸೊಗಸಾದ ವಿನ್ಯಾಸದ ಶೋರೂಮ್ ಅನ್ನು ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಉದ್ಘಾಟಿಸಿದರು. ಈ ಶೋರೂಮ್‌ನಲ್ಲಿ ಕಲ್ಯಾಣ್ ಜ್ಯುವೆಲ್ಲರ್ಸ್ ಬ್ರ್ಯಾಂಡ್‌ನ ವಿವಿಧ ಸಂಗ್ರಹಗಳ ವ್ಯಾಪಕ …
ಮೈಸೂರು: ಏಪ್ರಿಲ್ 2 ರಿಂದ ರಾಜ್ಯದಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಗದಗ ಸೇರಿದಂತೆ ಬಹುತೇಕ …
ಶ್ರೀನಿವಾಸ್ ಕೆ.ಆರ್ ಪೇಟೆ ಕೆ.ಆರ್.ಪೇಟೆ: ಜಾನುವಾರುಗಳಿಗೆ ಜೋಳದಕಡ್ಡಿ ಕಟಿಂಗ್ ಮಾಡುವಾಗ ರೈತನ ಎಡಗೈ ಯಂತ್ರಕ್ಕೆ ಸಿಲುಕಿ ತುಂಡಾಗಿರುವ ಘಟನೆ ತಾಲ್ಲೂಕಿನ ಬೋಳಮಾರನಹಳ್ಳಿ ಗ್ರಾಮದಲ್ಲಿ ಶನಿವಾರ (ಮಾ.29) ನಡೆದಿದೆ ಗ್ರಾಮದ ದೇವನಾಥ್ ಯಂತ್ರಕ್ಕೆ ಸಿಲುಕು ಕೈ ತುಂಡಾಗಿಸಿಕೊಂಡ ರೈತ. ಮೂರು ಹಾಲು ಕರೆಯುವ …
ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ …
ಮೈಸೂರು: ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆ ಹಾಗೂ ಎಂಎಎಸ್‌ಪಿ ಅಕ್ವಾಟಿಕ್ಸ್ ಕ್ಲಬ್‌ನ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಈಜುಕೊಳವನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು. ನಗರದ ಲಲಿತಾದ್ರಿಪುರದ ಕೆಬಿಎಲ್ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನೂತನವಾಗಿ ನಿಮಿ ಸಿರುವ …
ಮೈಸೂರು: ಪ್ರತ್ಯೇಕ ಮೂರು ಸ್ಥಳಗಳಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ದಕ್ಷಿಣ ಗ್ರಾಮಾಂತರ ಹಾಗೂ ಇಲವಾಲ ಪೊಲಿಸರು ಒಟ್ಟು 34 ಮಂದಿಯನ್ನು ಬಂಧಿಸಿ 1.55 ಲಕ್ಷ ರೂ. ನಗದು ಹಾಗೂ 6 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೊದಲ ಪ್ರಕರಣದಲ್ಲಿ …
ಮೈಸೂರು: ಸಂಪಾದಿಸಿದ್ದರಲ್ಲಿ ಬಡ ಜನರಿಗೆ ಇಂತಿಷ್ಟು ದಾನ ಮಾಡುವುದು ರಂಜಾನ್ ಹಬ್ಬದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಮೈಸೂರು ಜಿಲ್ಲಾಧ್ಯಕ್ಷ ಎಂ.ರಸೂಲ್ ಆಹಾರ ಕಿಟ್‌ಗಳನ್ನು ವಿತರಣೆ ಮಾಡಿದರು. ನಗರದ ಕೆಸರೆ ಕುರಿಮಂಡಿಯಲ್ಲಿ ಹಿಂದೂ-ಮುಸ್ಲಿಂ ಹಾಗೂ …
ಮೈಸೂರು: ಎಚ್.ಡಿ.ತಾಲ್ಲೂಕಿನ ವಿವಿಧೆಡೆ ಐಸ್‌ಕ್ರೀಮ್ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಿದ್ದಾರೆ. ಹೆಗ್ಗಡದೇವನಕೋಟೆ(ಎಚ್.ಡಿ. ಕೋಟೆ) ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಹಾಗೂ ಹಂಪಾಪುರ ಗ್ರಾಮದಲ್ಲಿರುವ ಐಸ್‌ಕ್ರೀಮ್ ತಯಾರಿಕಾ …
ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮಂಗಳವಾರದ ವಾರದ ರಜೆಯನ್ನು ರದ್ದು ಮಾಡಲಾಗಿದೆ. ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತದೆ. ಆದರೆ ಈ ಬಾರಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ …
ಮೈಸೂರು: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ಟಿ. ಟಿ.ನರಸೀಪುರದ ಸೋಸಲೆ ಗ್ರಾಮದ ಮಸೀದಿ ಬಳಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, …