Mysore
29
overcast clouds

Social Media

ಭಾನುವಾರ, 05 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಶ್ರೀರಂಗಪಟ್ಟಣ: ಸಾರ್ವಜನಿಕ ಸ್ಮಶಾನಕ್ಕೆ ಹೋಗುವ ರಸ್ತೆಗೆ ರೈತನೋರ್ವ ಬೇಲಿ ಹಾಕಿ ಮೃತನ ಅಂತ್ಯಕ್ರಿಯೆಗೂ ರಸ್ತೆ ಬಿಟ್ಟು ಕೊಡದ ಹಿನ್ನೆಲೆಯಲ್ಲಿ ಸ್ಮಶಾನ ರಸ್ತೆಯಲ್ಲೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸತೀಶ್‌ ಎಂಬ …

ಕುಶಾಲನಗರ: ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್‌ ಆಗಿ ಅಸು ನೀಗಿರುವ ಘಟನೆ ನಡೆದಿದೆ. ಕುಶಾಲನಗರದ ಮೊಲೈಲ್‌ ಗ್ಯಾಲರಿ ಶಾಪ್‌ನ ಮಾಲೀಕ ನಿಶಾಂತ್‌ ಎಂಬುವವರೇ ಈಜುಕೊಳದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ನಿಶಾಂತ್‌ ಮಂಗಳೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2025-26ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬಜೆಟ್ ಅಂದಾಜುಗಳನ್ನು ಚರ್ಚಿಸಿ ಮತ್ತು ಅನುಮೋದಿಸಲು ಮಾ.31ರೊಳಗೆ ತುರ್ತು ಸಿಂಡಿಕೇಟ್ ಸಭೆ ಕರೆಯಲು ಸೂಚಿಸುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಮೈಸೂರು ವಿವಿ ಸಿಂಡಿಕೇಟ್‌ಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡಿರುವ ಸದಸ್ಯ ಡಾ.ಟಿ.ಆರ್. …

ಹುಣಸೂರು : ತಾಲೂಕಿನ ಸರಕಾರಿ ಶಾಲೆಯಲ್ಲಿ ಬಾಲಕಿಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು, ಮಹಿಳೆಯರು ಹಿಡಿದು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ದೊಡ್ಡಹೆಜ್ಜೂರಿನ ವಿವಾಹಿತ ರವಿ(೪೨) ಎಂಬಾತನೇ ಬಂಧಿತ ಆರೋಪಿ. ಈತ ಇದೇ ಶಾಲೆಯಲ್ಲಿ ಹಿಂದೆ …

ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು. ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ ದೇವಸ್ಥಾನದವರೆಗೆ ಗಂಡಸರು ತೇರನ್ನು ಎಳೆದುಕೊಂಡು ಬಂದರು. ಭಾನುವಾರ ಸಿಂಗಾರಗೊಂಡ ತೇರನ್ನು ಮಹಿಳೆಯರು ಪಟ್ಟಲದಮ್ಮ …

ಕೊಡಗು:  ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ …

ಮೈಸೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ ೦೬೫೬೭ ಮೈಸೂರು-ವಿಜಯಪುರ ವಿಶೇಷ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಬಜೆಟ್ ಅನ್ನು ಮಾ.27 ರಂದು ಮಂಡಿಸಲಾಗುತ್ತದೆ. ಜಿಲ್ಲಾಧಿಕಾರಿಗಳೂ ಆಗಿರುವ ಮುಡಾ ಅಧ್ಯಕ್ಷ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ವಿಶೇಷ ಸಭೆಯಲ್ಲಿ ಆಯುಕ್ತ ಎ.ಎನ್.ರಘುನಂದನ್ 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.‌25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ. ಮಾರ್ಚ್.‌25ರಂದು ಬ್ರಹ್ಮರಥೋತ್ಸವ ನಡೆಯಲಿದ್ದು, 26ರಂದು ಗರುಡೋತ್ಸವ ಹಾಗೂ ಶಯನೋತ್ಸವ ಜರುಗಲಿದೆ. ಮಾರ್ಚ್.‌27ರಂದು ಸಂಧಾನ …

ಮಂಡ್ಯ: ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಅಪರೂಪದ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ. ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಕೆ.ಎಸ್. ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿ ಹಾಗೂ …

Stay Connected​
error: Content is protected !!