ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು. ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ …

