ಮಂಡ್ಯ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಸೋಲು ಅನುಭವಿಸಿರುವ ಬಗ್ಗೆ ಸಂಸದ ಯದುವೀರ್ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು, ಈ …

