Mysore
18
overcast clouds

Social Media

ಭಾನುವಾರ, 11 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ತಿ. ನರಸೀಪುರ: ಪತ್ನಿಯ ಜತೆ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಪ್ರಿಯಕರನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣವೊಂದು ತಿರಮಕೂಡಲು ಕಾವೇರಿ ನದಿ ಸಮೀಪದ ಬಳಿ ಬುಧವಾರ ರಾತ್ರಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಂದ್ರು ಎಂಬಾತನೇ ಕೊಲೆಯಾದ …

ಹೆಚ್‌.ಡಿ ಕೋಟೆ: ಹೆಚ್.ಡಿ ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಹಾಡಿಗಳಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಮೂಲಭೂತ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ  ಸೂಚಿಸಿದರು. ಹೆಚ್.ಡಿ ಕೋಟೆ ತಾಲ್ಲೂಕು ಪಂಚಾಯತಿಯ ಸಭಾಂಗಣದಲ್ಲಿ ಗುರುವಾರ ಹೆಚ್.ಡಿ.ಕೋಟೆ ಹಾಗೂ …

ಮೈಸೂರು: ಇಲ್ಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯವು ರಾಜ್ಯದ ಏಕೈಕ ವಿದ್ಯಾಲಯವಾಗಿದೆ. ಇದನ್ನು ಜಿಲ್ಲಾ ಹಾಗೂ ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯಲಾಗುವುದು ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಹೇಳಿದರು. …

ಮೈಸೂರು: ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ಲಂಚ ಪಡೆಯುವಾಗ ಹೊಟಗಳ್ಳಿ ನಗರಸಭೆ ಬಿಲ್‌ ಕಲೆಕ್ಟರ್ ದಿನೇಶ್‌ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು, ದಿನೇಶ್‌ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಿಲ್‌ ಕಲೆಕ್ಟರ್‌ ದಿನೇಶ್‌ …

ಮೈಸೂರು: ಚಲನಚಿತ್ರ ನಟ ದರ್ಶನ್‌ ಚಿಕಿತ್ಸೆ ಮುಗಿದ ಬಳಿಕ ಮತ್ತೆ ಜೈಲಿಗೆ ಹೋಗಬೇಕು. ದರ್ಶನ್‌ಗೆ ಜಾಮೀನು ಕೊಡಬಾರದು ಎಂದು ಸುಪ್ರೀಂಕೋರ್ಟ್‌ ಅರ್ಜಿ ಹಾಕುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ …

ಮಂಡ್ಯ: ಇಲ್ಲಿನ ಆರ್.ಟಿ.ಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ 65 ವಸತಿ ರಹಿತ ನಿವಾಸಿಗಳಿಗೆ ಹಕ್ಕು ಪತ್ರ ತಯಾರಾಗಿದ್ದು,  ಮಂಡ್ಯ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ …

ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ ಆರು ತಿಂಗಳ ಕರಡಿ ಮರಿಯು ಅಜ್ಜೀಪುರ ರಸ್ತೆಯಲ್ಲಿ ಅಸ್ವಸ್ಥಗೊಂಡು ಕಲ್ಲುಗಳ ನಡುವೆ ಸೇರಿಕೊಂಡಿತ್ತು. …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶನಾಗಿದ್ದಾನೆ. ಮಾದಪ್ಪನ ಹುಂಡಿಯಲ್ಲಿ ಕಳೆದ 25 ದಿನಗಳ ಅವಧಿಯಲ್ಲಿ 2.43 ಕೋಟಿ ರೂ ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಜೊತೆಗೆ 62 ಗ್ರಾಂ ಚಿನ್ನ, 2.51 …

ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ …

Stay Connected​
error: Content is protected !!