Mysore
25
overcast clouds

Social Media

ಶನಿವಾರ, 05 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಜಿಲ್ಲೆಯ ಕುಶಾಲನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಪಟ್ಟಣ ಇಂಜಿನಿಯಿಂಗ್‌ ಕಾಲೇಜು ಎದುರು ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದೆ. ಈ ಬೆಂಕಿಯೂ ತಡರಾತಿ ಹಣ್ಣಿನ ಅಂಗಡಿಯಲ್ಲಿ ಕಾಣಿಸಿಕೊಂಡಿದ್ದು ಅಪಾರ ನಷ್ಟ ಉಂಟಾಗಿದೆ. ಅಲ್ಲದೇ ಶಾರ್ಟ್ ಸರ್ಕ್ಯುಟ್ ಇಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂಬ …

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಉದಯಗಿರಿ ಪೊಲೀಸ್‌ ಠಾಣೆಯ ಪೊಲೀಸ್‌ರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ …

ಮೈಸೂರು: ನಗರದ ಹುಣಸೂರು ರಸ್ತೆಯ ಪಡುವಾರಹಳ್ಳಿ ಜಂಕ್ಷನ್‌ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್‌ ಸವಾರ ಸಾವನ್ನಪ್ಪಿದ್ದಾನೆ. ಈ ಅಪಘಾತದಲ್ಲಿ ಸಾವನ್ನಪ್ಪಿದ ಮೃತ ದುರ್ದೈವಿಯನ್ನು ಗೋಕುಲಂ ನಿವಾಸಿ ಕಾರ್ತಿಕ್(27) ಗುರುತಿಸಲಾಗಿದೆ. ಈ ದುರಂತ ಕಾರ್ತಿಕ್‌ ಬೈಕ್‌ಗೆ ಬಸ್‌ ಹಿಂಬದಿಯಿಂದ ಡಿಕ್ಕಿ …

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕ್ಲುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಧ್ಯ ರಸ್ತೆಯಲ್ಲಿಯೇ ಗಲಾಟೆ ನಡೆದಿದೆ. ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಜಾತ್ರೆಗೆ ಆಗಮಿಸಿದ್ದ ಎರಡು ಗುಂಪಿನ …

ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ. ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಇದ್ದಕ್ಕಿದ್ದಾಗೆ ಕಾರಿನ ಸ್ಟೇರಿಂಗ್  ಬೇಳೂರು ಬಾಣೆ ರಸ್ತೆಯಲ್ಲಿ   ಲಾಕ್‌ …

ಹನೂರು: ತಾಲ್ಲೂಕಿನ ನಾಲ್‌ರೋಡ್ ಹಾಗೂ ನೆಲ್ಲೂರು ಮಾರ್ಗಮಧ್ಯದ ರಸ್ತೆಯಲ್ಲಿ ಕಾಡಾನೆಯೊಂದು ಹಾಡಹಗಲೇ ರಸ್ತೆ ದಾಟಿ ಹೋಗಿರುವುದು ಪ್ರಯಾಣಿಕರು ಹಾಗೂ ಸುತ್ತಮುತ್ತಲ ಜನರಲ್ಲಿ ಆತಂಕ ಮೂಡಿಸಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಅರಣ್ಯ ಪ್ರದೇಶದಿಂದ ಆಗಮಿಸಿದ ಕಾಡಾನೆಯೊಂದು ರಸ್ತೆಯನ್ನು ದಾಟಿದ್ದು, …

ಮಂಡ್ಯ: ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವನ್ನು ಬೆಂಗಳೂರಿನ ಕೆ.ಆರ್.ರಸ್ತೆಯ ಕೆಂಪೇಗೌಡ ಆಸ್ಪತ್ರೆ ಆವರಣದಲ್ಲಿನ ಏಪ್ರಿಲ್ ೦೫ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹೆಚ್.ಕೆ.ರಾಮು …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಂಗಳವಾರ ಬ್ರಹ್ಮ ರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಗೋಪಾಲಸ್ವಾಮಿ ಉತ್ಸವ ಮೂರ್ತಿಗೆ ತಹಸಿಲ್ದಾರ್ ರಮೇಶ್ ಬಾಬು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಹಂಬಿನಿಂದ ರಥವನ್ನು ಎಳೆದರು. ನಂತರ …

ಎಚ್.ಡಿ.ಕೋಟೆ: ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಎಲೆಹುಂಡಿ ಸಮೀಪದ ಚಿಕ್ಕಾಳೆ ಗೌಡನಪುರದ ಗ್ರಾಮದ ಚಂದ್ರು ಅವರ ಮಗ, ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಹರೀಶ್ ಸಾವಿಗೀಡಾದ …

ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು. ಸೋಮವಾರ ಸಂಜೆ ಸಿಂಧುವಳ್ಳಿಯಿಂದ ನಂಜನಗೂಡು ಪಟ್ಟಣಕ್ಕೆ ತಮ್ಮ ಮಗನ ಜೊತೆಗೆ ಪ್ರಯಾಣಿಸುತ್ತಿದ್ದರು. ಈ …

Stay Connected​
error: Content is protected !!