ಮಂಡ್ಯ: ರಾಜ್ಯ ಸರ್ಕಾರ ವಕ್ಫ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನವೆಂಬರ್ ೨೨ರಂದು ನಗರದ ಸರ್.ಎಂ.ವಿ ಪ್ರತಿಮೆಯ ಎದುರು ನಮ್ಮಭೂಮಿ, ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಹೋರಾಟ ನಡಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್ ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, …
ಮಂಡ್ಯ: ರಾಜ್ಯ ಸರ್ಕಾರ ವಕ್ಫ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನವೆಂಬರ್ ೨೨ರಂದು ನಗರದ ಸರ್.ಎಂ.ವಿ ಪ್ರತಿಮೆಯ ಎದುರು ನಮ್ಮಭೂಮಿ, ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಹೋರಾಟ ನಡಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್ ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, …
ಮಂಡ್ಯ: ಕನ್ನಡ ಉತ್ಸವ ನಮಗೆ ಬೇಕಿದೆ. ಇವತ್ತಿನ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ರೀತಿಯ ಸ್ವರೂಪ ಬದಲಾಗಬೇಕಾದ ಅನಿವಾರ್ಯತೆಯಿದೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು. ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಾರದ ಸಾಹಿತ್ಯ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ …
ಮೈಸೂರು/ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣವನ್ನು ರದ್ದುಪಡಿಸುವಂತೆ ತುರ್ತಾಗಿ ಜಮೀನು ಮಾಲೀಕ ದೇವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ನಲ್ಲಿ ನವೆಂಬರ್ 23 ರಂದು ಅರ್ಜಿ ವಿಚಾರಣೆ ನಡೆಸುವಂತೆ ನಿಗಧಿಪಡಿಸಲಾಗಿದ್ದು, ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ಅವರು ಅರ್ಜಿಯನ್ನು …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಸ್ಥಳಗಳಿಂದ ಆಗಮಿಸುವವರಿಗೆ ಅಗತ್ಯವಿರುವ ಸ್ಥಳಗಳ ಬಗ್ಗೆ ಯಾವುದೇ ಗೊಂದಲವಿಲ್ಲದೇ ತಿಳಿದುಕೊಳ್ಳಲು ರೂಟ್ ಮ್ಯಾಪ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು. ಇಂದು(ನ.20) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ …
ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 4 ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿದ್ದು, ಇದುವರೆಗೂ ಬೇರೆ ಕಡೆಯಿಂದ ಆಹಾರವನ್ನು ತರಿಸಿಕೊಂಡು 1 ಘಟಕದಿಂದ ತಲಾ 2 ತಾಲ್ಲೂಕುಗಳ ಅಂಗನವಾಡಿಗೆ ಆಹಾರವನ್ನು ನೀಡಲಾಗುತ್ತಿತ್ತು. ಇನ್ನುಮುಂದೆ ಇಡೀ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗೆ ಆಹಾರ ಪದಾರ್ಥಗಳನ್ನು ಜಿಲ್ಲೆಯ ಆಹಾರ …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ …
ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು …
ಬೆಂಗಳೂರು: ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ. ಮುಂದಿನ ತಿಂಗಳ ಡಿಸೆಂಬರ್.5ರಂದು ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. …
ಭಾರತೀನಗರ: ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತ ಸಂಘದ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಕರಡಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ರೈತ ನಿಂಗೇಗೌಡ (೫೫) ಮೃತ ದುರ್ದೈವಿ. ಮಂಗಳವಾರ ಬೆಳಿಗ್ಗೆ ೧೦ರ ಸಮಯದಲ್ಲಿ ನಿಂಗೇಗೌಡ ಜಾನುವಾರುಗಳಿಗೆ ತನ್ನ ಟಿವಿಎಸ್ …
ಮೈಸೂರು: ಜಾನುವಾರು ಮೇಲೆ ಹುಲಿ ದಾಳಿ ಮಾಡಿದ್ದು, ಹುಲಿ ಸೆರೆ ಹಿಡಿಯುವಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನಾಗಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ …