Mysore
30
light rain

Social Media

ಶುಕ್ರವಾರ, 27 ನವೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಇಲ್ಲಿನ ಮಾದಹಳ್ಳಿಯಲ್ಲಿ ಇಂದು ಶ್ರೀ ವೀರಭದ್ರೇಶ್ವರ, ಶ್ರೀ ಮಹದೇಶ್ವರ, ಶ್ರೀ ಬಸವೇಶ್ವರಸ್ವಾಮಿ ಮತ್ತು ಶ್ರೀ ಸಿದ್ದಪ್ಪಾಜಿ ದೇವಸ್ಥಾನಗಳ ಜೀರ್ಣೋದ್ಧಾರ, ಅಂಕಸ್ಥಾಪನೆ ಹಾಗೂ ಕಳಶಾರೋಹಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದೇವರ ದರ್ಶನಾಶೀರ್ವಾದ ಪಡೆದರು. …

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು(ಏಪ್ರಿಲ್‌.7) ಚಾಮುಂಡೇಶ್ವರಿ ತಾಯಿಗೆ …

ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ …

ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇನ್ನೂ ಉತ್ಸವ ಸಿದ್ದತೆ ಬಗ್ಗೆ  ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು …

ಮೈಸೂರು : ಕಾಂಗ್ರೆಸ್‌ ದುರಾಡಳಿತ ವಿಚಾರವನ್ನು ಜನರ ಮುಂದೆ ಇಡಲು ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಲಿದ್ದೇವೆ ಎಂದು ಸಂಸದ ಕೃಷ್ಣದತ್ತ ಚಾಮರಾಜ ಯದುವೀರ್‌ ಒಡೆಯರ್‌ ಹೇಳಿದ್ದಾರೆ. ಇಂದಿನಿ ಜನಾಕ್ರೋಶ ಯಾತ್ರೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ …

ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ. ಸೋಮವಾರ ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ. …

ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಕಳೆಗಟ್ಟಿದೆ. ಇಂದು ಮುಂಜಾನೆಯಿಂದಲೇ ಕಾರ್ಯಕ್ರಮ ಶುರುವಾಗಿದ್ದು, ಮಂಡ್ಯದಿಂದ ವೈರಮುಡಿ ಮೆರವಣಿಗೆ ಮೂಲಕ ಮೇಲುಕೋಟೆ ತಲುಪಲಿದೆ. ಇಂದು(ಏ.7)ಮುಂಜಾನೆಯೇ ಜಿಲ್ಲಾ ಖಜಾನೆಯಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ವೈರಮುಡಿಯನ್ನು ಹೊರ ತೆಗೆಯಲಾಯಿತು. ಜಿಲ್ಲಾಧಿಕಾರಿ …

ಮೇಲುಕೋಟೆ :  ಸೋಮವಾರ (ಏ.7) ರಾತ್ರಿ ನಡೆಯಲಿರುವ ಚೆಲುವನಾರಾಯಣಸ್ವಾಮಿ ಯವರ ವಿಶ್ವವಿಖ್ಯಾತ ವೈರಮುಡಿಉತ್ಸವಕ್ಕೆ ಮೇಲುಕೋಟೆ ಸಜ್ಜು ಗೊಂಡಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ ತಂಡೋಪತಂಡವಾಗಿ ಮೇಲುಕೋಟೆಗೆ ಜನರು ಆಗಮಿಸಿದ್ದಾರೆ. ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಭವ್ಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.  

ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು ನಿಲ್ಲಿಸಿ ಅವರನ್ನೆ ಮುಂದುವರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ …

ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ  ವಿಜೃಂಭಣೆಯಿಂದ ನಡೆಯಿತು. ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು …

Stay Connected​
error: Content is protected !!