ಮೈಸೂರು: ದಾಸಶ್ರೇಷ್ಠ ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಕಂದಾಚಾರ, ಮೌಢ್ಯವನ್ನು ಹೋಗಲಾಡಿಸಲು ಮುಂದಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಕೀರ್ತನೆಗಳು ಇಡೀ ದೇಶಕ್ಕೆ ಮಾದರಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ …
ಮೈಸೂರು: ದಾಸಶ್ರೇಷ್ಠ ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಕಂದಾಚಾರ, ಮೌಢ್ಯವನ್ನು ಹೋಗಲಾಡಿಸಲು ಮುಂದಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಕೀರ್ತನೆಗಳು ಇಡೀ ದೇಶಕ್ಕೆ ಮಾದರಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ …
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಕಾಲಾ ಕುಮಾರಸ್ವಾಮಿ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರು ಶಿಸ್ತುಪಾಲನಾ ಸಮಿತಿಗೆ ವರದಿ ನೀಡಿದಾಗ ಸಮಿತಿ ಅಧ್ಯಕ್ಷ ರಹೀಂಖಾನ್ ಅವರು ಅಗತ್ಯವಿದ್ದರೆ ಶಿಸುಕ್ರಮ ಕೈಗೊಳ್ಳುತ್ತಾರೆ ಎಂದು …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ …
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟೂರಾಗಿರುವ ಹರದನಹಳ್ಳಿಯಲ್ಲಿ ಇಂದು ಕುಲದೇವರಾಗಿರುವ ದೇವೇಶ್ವರನಿಗೆ ಪತ್ನಿ ರೇವತಿ …
ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆಯ ಕೆಇಬಿ ವೃತ್ತದ ಸಮೀಪ ನಿರ್ಮಾಣ ಹಂತದ ಕೆಇಬಿ ಸಮುದಾಯ ಭವನದ ವಾಚ್ ಮ್ಯಾನ್ ಶೆಡ್‌ನಲ್ಲಿ ಬೆಮೆಲ್ ಅಧಿಕಾರಿಯೊಬ್ಬರು ಆತ್ಮಹ್ಯತ್ಯೆ ಮಾಡಿಕೊಂಡಿದ್ದಾರೆ. ಬೋಗಾದಿ ನಿವಾಸಿ, ಬೆಮೆಲ್ ಮ್ಯಾನೇಜರ್ ಮೋಹನ್(54) ಮೃತರು. ಭಾನುವಾರ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದ …
ಮಂಡ್ಯ: ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ರೈತರ ಸಮಗ್ರವಾದ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುವ ಮೂಲಕ ರೈತರ ಮಿತ್ರನಂತೆ ಸಹಕಾರ ಸಂಘಗಳನ್ನು ಮುನ್ನಡೆಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಹೇಳಿದರು. ಅವರು ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು …
ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ನುಡಿಹಬ್ಬವನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಬೇಕು ಎಂದು ರಾಜ್ಯದ ಕೃಷಿ ಹಾಗೂ …
ಮಂಡ್ಯ: ಈ ಬಾರಿ ವಿನೂತನವಾಗಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೊಂದಣಿಯನ್ನು ಆನ್ ಲೈನ್ ಮೂಲಕ ಮಾಡಲಾಗುತ್ತಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಶನಿವಾರ ಕೆ.ಆರ್.ಎಸ್ ನ ರಾಯಲ್ ಆರ್ಕಿಡ್ ನಲ್ಲಿ ನೊಂದಣಿ …
ಮೈಸೂರು: ಇಲ್ಲಿನ ಕೂರ್ಗಳ್ಳಿಯಲ್ಲಿನ ಕೆ.ಎಸ್.ಬಿ.ಸಿ.ಎಲ್ ಲಿಕ್ಕರ್ ಡಿಪೋದಲ್ಲಿ ಮಾರಾಟವಾಗದೇ ಉಳಿದಿರುವ ಒಟ್ಟು 549 ಲೀಟರ್ ವೈನ್ ದಾಸ್ತಾನನ್ನು ನಾಶಪಡಿಸಲಾಗಿದೆ. ನವೆಂಬರ್ 15 ರಂದು ಮೈಸೂರು ಉವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಹೆಚ್.ಕೆ.ರಮೇಶ್ ರವರ ನೇತೃತ್ವದಲ್ಲಿ, ಕೆ.ಎಸ್.ಬಿ.ಸಿ.ಎಲ್. ಕೂರ್ಗಳ್ಳಿ ಡಿಪೋನ ವ್ಯವಸ್ಥಾಪಕರು ಹಾಗೂ …
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಇಂದು ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಿತು. ಮೊದಲಿಗೆ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು, ರಥಕ್ಕೆ ಪೂಜೆ ಸಲ್ಲಿಸಿ, ಹಗ್ಗ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ …