Mysore
25
light rain

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಂದು ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್‌ ನೋಂದಣಿಗೆ ಚಾಲನೆ ದೊರೆತಿದೆ. ಇಂದು ಕೆಆರ್‌ಎಸ್‌ ಬೃಂದಾವನದಲ್ಲಿರುವ ಹೋಟೆಲ್‌ವೊಂದರಲ್ಲಿ ಸಚಿವ ಚಲುವರಾಯಸ್ವಾಮಿ ಅವರು, ಆನ್‌ಲೈನ್‌ ನೋಂದಣಿಗೆ ಚಾಲನೆ ನೀಡಿದರು. ಸಾಹಿತ್ಯ …

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ ಈ ಘಟನೆ ನಡೆದಿದೆ. ಅಣ್ಣೂರು ಕೇರಿ ಗ್ರಾಮದ ರವಿ, ಸಿದ್ದರಾಜು, ಮಹೇಶ್‌, ಸುರೇಶ್‌ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಆರಂಭಕ್ಕೂ ಮುನ್ನ ವಿಚಾರ ಸಂಕಿರಣದ ವಿವಾದ ಸೃಷ್ಟಿಯಾಗಿದೆ. ಬರುವ ಡಿಸೆಂಬರ್.‌20ರಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಾಳೆ ಚಿಕ್ಕಜಾತ್ರೆಯು ವಿಜೃಂಭಣೆಯಿಂದ ನೆರವೇರಲಿದೆ. ನಾಳೆ ಬೆಳಿಗ್ಗೆ 10.45ರಿಂದ 11.30ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಾವಿರಾರು ಮಂದಿ ಸಾರ್ವಜನಿಕರ ಹರ್ಘೋದ್ಘಾರದ ನಡುವೆ ಚಿಕ್ಕಜಾತ್ರೆ ನಡೆಯಲಿದೆ. ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದ್ದು, …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ …

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ತ್ಯಾಜ್ಯ ನಿರ್ವಹಣೆಗೆ ಬಿಗ್‌ ಪ್ಲಾನ್‌ ರೂಪಿಸಲಾಗಿದೆ. ತ್ಯಾಜ್ಯ ನಿರ್ವಹಣೆಗೆಂದೇ ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ ಎಂಬ ಯೋಜನೆಯ ಅನುಷ್ಠಾನಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು  ಡಿ.20,21 ಮತ್ತು 22ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಸಮ್ಮೇಳನ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು. ಜಿಲ್ಲೆಗೆ ಸಾಹಿತ್ಯ ಸಮ್ಮೇಳನ ಒದಗಿ ಬಂದಿರುವುದು ಸಂತೋಷದ ವಿಷಯ. ಆದರೆ ಸಮ್ಮೇಳನ ನಡೆಯುವ …

ಮಂಡ್ಯ: ಜಿಲ್ಲೆಯ ಪರಿಶಿಷ್ಟ ಜಾತಿ ವರ್ಗದ ಜನರಿಗೆ ಇರುವ ಸಮಸ್ಯೆಗಳು ಮತ್ತು ಪರಿಹಾರಗಳ ಸಂಬಂಧ ಮೊದಲ ಜಿಲ್ಲಾ ಮಟ್ಟದ ಮೂಲ ಭಾರತೀಯರ ಪ್ರಥಮ ದುಂಡು ಮೇಜಿನ ಸಭೆಯ ಪೂರ್ವಭಾವಿ ಸಭೆಯನ್ನು ನವೆಂಬರ್.19ರ ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದೆ …

ಮೈಸೂರು: ಮುಡಾದ ಪ್ರಕರಣ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರಿದ್ದಾರೆ. ನಗರದಲ್ಲಿ ಇಂದು (ನ.16) ಸುದ್ದಿಗಾರರೊಂದಿಗೆ …

ಮೈಸೂರು: ಮುಡಾ ನಿವೇಶನಗಳಲ್ಲಿ ಅಕ್ರಮ ಆರೋಪದ ಪಟ್ಟಿ  ದಿನದಿಂದ ದಿನಕ್ಕೆ ಏರುತ್ತಿವೆ. ಈ ನಡುವೆ ಇದೀಗ ಮುಡಾ 15 ಸಾವಿರಕ್ಕೂ ಅಧಿಕ ನಿವೇಶನಗಳನ್ನು ಹಸ್ತಾಂತರ ಮಾಡದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಮುಡಾದಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದ ಖಾಸಗಿ ಬಡಾವಣೆಗಳನ್ನು …

Stay Connected​
error: Content is protected !!