ಮಡಿಕೇರಿ: ನಾಡಿನ ಜೀವನದಿ ಕಾವೇರಿ ನದಿಯ ಮಾಲಿನ್ಯ ಮತ್ತು ನದಯ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭಾಗಮಂಡಲದಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವ ಜಲದಿನದ ಪ್ರಯುಕ್ತ ಒಂದು ವಾರಗಳ ಕಾಲ …
ಮಡಿಕೇರಿ: ನಾಡಿನ ಜೀವನದಿ ಕಾವೇರಿ ನದಿಯ ಮಾಲಿನ್ಯ ಮತ್ತು ನದಯ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಭಾಗಮಂಡಲದಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವ ಜಲದಿನದ ಪ್ರಯುಕ್ತ ಒಂದು ವಾರಗಳ ಕಾಲ …
ಮಡಿಕೇರಿ: ಅವರ ಮೇಲೆ ಹನಿಟ್ರ್ಯಾಪ್ ಆಗಿದ್ದರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರು ಮಾಡಿದ್ದು ಅವರಿಗೆ. ಹನಿಟ್ರ್ಯಾಪ್ ಮಾಡುವುದಲ್ಲ, ಆಗಿರುವುದು. ಅವರಿಗೆ ಏನಾದರೂ ಅಗಿದ್ದರೆ ದೂರು …
ಎಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಎಚ್.ಡಿ.ಕೋಟೆ ಮತ್ತು ಸಾರ್ವಜನಿಕ ಆಸ್ಪತ್ರೆ ಎಚ್.ಡಿ.ಕೋಟೆ ವತಿಯಿಂದ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಚ್.ಡಿ.ಕೋಟೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ"ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ …
ಮಡಿಕೇರಿ: ಇಂದು ಸಂಜೆ ಬೆಂಗಳೂರಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾವೇರಿ ತೀರ್ಥ ತೆಗೆದುಕೊಂಡು ಹೋಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಸ್ಯಾಂಕಿ ಟ್ಯಾಂಕ್‌ನಲ್ಲಿ ಇಂದು ಸಂಜೆ ಕಾವೇರಿ ಆರತಿ ನಡೆಯಲಿದೆ. ಈ …
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ದೋಣಿ ಸಫಾರಿ ವೇಳೆ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಕಬಿನಿ ಹಿನ್ನೀರಿನಲ್ಲಿ ಪ್ರವಾಸಿಗರು ದೋಣಿ ಸಫಾರಿ ನಡೆಸುವ ವೇಳೆ ಭಾರೀ ಗಾತ್ರದ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆ ಕಾಣಿಸಿಕೊಂಡ ಕೂಡಲೇ ಪ್ರವಾಸಿಗರು ತಮ್ಮ …
ಮಡಿಕೇರಿ: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಯಾಂಕಿ ಟ್ಯಾಂಕ್ ಕೆರೆಯಲ್ಲಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಂದಾಗಿದೆ. ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ …
ಮೈಸೂರು: ಆಕ್ಸಿಜನ್ ಸೌಲಭ್ಯ ಇಲ್ಲದೇ ಸರ್ಕಾರಿ ಆಂಬುಲೆನ್ಸ್‌ನಲ್ಲಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಂಜನಗೂಡು ನಗರದ ರತ್ನಮ್ಮ ಹಾಗೂ ಕುಮಾರ್ ದಂಪತಿಯ ಮಗು ಸಾವನ್ನಪ್ಪಿದೆ. …
ಹುಣಸೂರು: ಸ್ನೇಹಿತನ ಮದುವೆಯ ಚಪ್ಪರದ ಊಟಕ್ಕೆ ಹೋಗಿ ವಾಪಸ್ ಬರುವಾಗ ಕೆಳಗೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಗರ್.ಕೆ (31) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಾಸು ಸಣ್ಣಪುಟ್ಟ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ …
ವಿವಿಧ ಜಯಂತಿಯಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ : ಬಿ. ಸಿ ಶಿವಾನಂದಮೂರ್ತಿ ಮಂಡ್ಯ : ಜಿಲ್ಲಾಡಳಿತ ವತಿಯಿಂದ ಏಪ್ರಿಲ್ ಮಾಹೆಯಲ್ಲಿ ಬರುವ ಜಯಂತಿಗಳನ್ನು ಯಾವುದೇ ಲೋಪದೋಷವಿಲ್ಲದೆ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ …
ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ …