Mysore
18
scattered clouds

Social Media

ಸೋಮವಾರ, 12 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ನಾಗಮಂಗಲ(ಮಂಡ್ಯ ಜಿಲ್ಲೆ): ದೇಶದಲ್ಲಿ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಸದವಕಾಶ ದೊರೆತಿದೆ. ಈ ಮೂಲಕ 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಶುಕ್ರವಾರ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ …

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಭಾಗವಹಿಸಿದ್ದರು.   ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಬೆಳ್ಳೂರಿನ ಹೆಲಿಪ್ಯಾಡ್‌ಗೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ.ಕುಮಾರ ಆತ್ಮೀಯವಾಗಿ ಹೂಗುಚ್ಛ ನೀಡುವ ಮೂಲಕ …

ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ಶುಕ್ರವಾರ ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್‌ ಚಾರಿಟಬಲ್‌ ಟ್ರಸ್ಟ್‌ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್‌ ವತಿಯಿಂದ …

ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು ಬಾರದಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ತಿಳಿಸಿದರು. ಹನೂರು …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, …

ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್‌ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಎ.ಜಿ …

ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್‌ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಈ ವೇಳೆ …

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ವಿ.ವಿಯ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್‌ ಸಭಾಂಗಣದಲ್ಲಿ ಮಧ್ಯಾಹ್ನ 2ಗಂಟೆಗೆ ಸಂವಾದ ಮತ್ತು ವೈದ್ಯಕೀಯ …

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 …

Stay Connected​
error: Content is protected !!