Mysore
23
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು : ಪ್ರಸಕ್ತ 2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯುತ್ತಿದ್ದು, ಈ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಪಿ ಶಿವರಾಜು ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯು ಇಂದು ಮುಕ್ತಾಯವಾಗಲಿದೆ. ಪರೀಕ್ಷೆಯು ಸೂಸುತ್ರವಾಗಿ …

ಮಳವಳ್ಳಿ: ಇಲ್ಲಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ  ಅಸ್ವಸ್ಥರಾಗಿರುವ ಮಕ್ಕಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದೆ. ಗುರುವಾರ ಬೆಳಿಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ನಾಗಣ್ಣಗೌಡ ಹಾಗೂ ತಂಡ ಭೇಟಿ ನೀಡಿ ಎಲ್ಲಡೆ …

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ …

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್‌ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ …

ಸರಗೂರು: ಜಮೀನಿನಲ್ಲಿ ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದ ಇಬ್ಬರು ರೈತರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಲಸೂರು ಗ್ರಾಮದ ಪರಶಿವನಾಯಕ, ಇವರ ಚಿಕ್ಕಪ್ಪ ಶಿವಣ್ಣ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಇವರಿಬ್ಬರೂ ಸರಗೂರು ಪಟ್ಟಣದ …

ಮೈಸೂರು: ಬಾಹ್ಯಾಕಾಶದಲ್ಲಿ 286 ದಿನಗಳ ಕಾಲ ತಮ್ಮ ನಡಿಗೆಯನ್ನು ಪೂರೈಸಿ ಭೂಮಿಗೆ ತೆರಳಿದ ಸುನೀತಾ ವಿಲಿಯಮ್ಸ್‌ ಅವರಿಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ನಡೆಯುವ ಕೊಡವ ಹಾಕಿ ನಮ್ಮೆ ಈ ವರ್ಷ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. 2025ನೇ ಸಾಲಿನ ಹಾಕಿ ಉತ್ಸವದ ಆತಿಥ್ಯವನ್ನು ಮುದ್ದಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗುತ್ತಿದೆ. …

ಮೈಸೂರು: ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರಿಂದು ಮೈಸೂರು ತಾಲ್ಲೂಕಿನ ದೊಡ್ಡ ಹೆಜ್ಜೂರು, ಕಿರಂಗೂರು ಹಾಗೂ ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ನಿವಾಸಿಗಳ ಸಮಸ್ಯೆ ಆಲಿಸಿದರು. ಮೊದಲಿಗೆ ದೊಡ್ಡ ಹೆಜ್ಜೂರು ಗ್ರಾಮ …

ಮೈಸೂರು: ಇದೇ ಮಾರ್ಚ್‌.22ಕ್ಕೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್‌ ಅನ್ನು ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಕನ್ನಡ ಪರ ಚಳುವಳಿ ಹೋರಾಟಗಾರ ವಾಟಾಳ್‌ ನಾಗರಾಜ್‌ …

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಚ್ ೨೩ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ …

Stay Connected​
error: Content is protected !!