Mysore
23
mist

Social Media

ಶನಿವಾರ, 10 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಟೆನ್ಷನ್‌ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಅವರಿಂದು ಸ್ವಕ್ಷೇತ್ರ ವರುಣಾದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂ ಹಣವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರವಾದ್ದರಿಂದ …

ಕೊಡಗು: ಕಳೆದ ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ. ಗೋಣಿಕೊಪ್ಪದ ಬಾಳೆಲೆ ದೇವನೂರು ಭಾಗದ ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸತತ ನಾಲ್ಕನೇ ದಿನವು ಕಾರ್ಯಾಚರಣೆ ಮುಂದುವರಿದಿದ್ದು, …

ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.‌24ರಿಂದ ನವೆಂಬರ್.‌3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಮುಗಿದಿದ್ದು, ಒಂದು ವರ್ಷದಿಂದ ಜಿಲ್ಲಾ ಖಜಾನೆಯಲ್ಲಿ ಭದ್ರಪಡಿಸಿದ್ದ ಒಡವೆಗಳನ್ನು …

ಮಂಡ್ಯ: ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರಾಗಿ ಮಾಡಿದರೆ ಅದು ಇಡೀ ಪ್ರಪಂಚಕ್ಕೆ ಮಾಡುವ ಮೋಸ, ಕಡ್ಡಾಯವಾಗಿ ಸಾಹಿತಿಗಳನ್ನೇ ಅದರಲ್ಲೂ ಪ್ರಬುದ್ಧರನ್ನ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಚಲನಚಿತ್ರ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ …

ಮಂಡ್ಯ: ಜಿಲ್ಲೆಯಲ್ಲಿ 3 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಬು ಜಗಜೀವನ ರಾಮ್ ಭವನಕ್ಕೆ   ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಸೋಮವಾರ ಶಂಕುಸ್ಥಾಪನೆಯನ್ನು ನೆರವೇರಿಸಿದರು. ನಗರದ ವಿವೇಕನಾಂದನಗರದಲ್ಲಿ ಭವನ ನಿರ್ಮಾಣವಾಗುತ್ತಿದ್ದು, ಶಾಸಕ ರವಿಕುಮಾರ್ ಜಿಲ್ಲೆಯ …

ಮಡಿಕೇರಿ: ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢ ನಾಪತ್ತೆ ಆಗಿರುವ ಘಟನೆ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅ.17ರಂದು ಅಪ್ರಾಪ್ತೆ ಬಾಲಕಿ ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾಗಿ 4 ದಿನ ಕಳೆದರೂ ನವಜಾತ ಶಿಶು ಪತ್ತೆಯಾಗಿಲ್ಲ. ತಾಯಿಯೇ …

ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ತಿಳಿಸಿದರು. ಕರ್ನಾಟಕ ವಸ್ತು ಪ್ರದರ್ಶನ …

ಮಂಡ್ಯ: ಡಿ. 20 ರಿಂದ ಮೂರು ದಿನ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆಯನ್ನು ವ್ಯವಸ್ಥಿತಿ ಮತ್ತು ವರ್ಣರಂಜಿತವಾಗಿ ಸಂಘಟಿಸಲು ಒಟ್ಟು 95 ಲಕ್ಷ ರೂಪಾಯಿಗಳ ತಾತ್ಕಾಲಿಕ ಅಂದಾಜು ವೆಚ್ಚದ ಬಜೆಟ್ ಅನ್ನು ಮೆರವಣಿಗೆ ಸಮಿತಿಯ ಉಪ …

ಹನೂರು: ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಕೊಳ್ಳೇಗಾಲ ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕಂಡಯ್ಯನಪಾಳ್ಯ ಕೆ.ಸಿ.ಮಾದೇಶ್ , ಕಾರ್ಯದರ್ಶಿಯಾಗಿ ನಿವೃತ್ತ ಪಿಎಸ್ಐ ಸಿದ್ದಲಿಂಗೇಗೌಡ ಅವರು ಅವಿರೋಧವಾಗಿ ಆಯ್ಕೆಯಾದರು. ಕೊಳ್ಳೇಗಾಲ ಪಟ್ಟಣದ ಜಿ.ವಿ.ಗೌಡ ಕಾಲೇಜುನಲ್ಲಿ ಇಂದು ಒಕ್ಕಲಿಗರ ಸಂಘದ ಗೌರವಧ್ಯಕ್ಷ ಮಾಜಿ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್‌, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್‌ ಸರ್ಕಲ್‌ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯಿತು ಸಂಜೆ ಸುಮಾರು 5 ಗಂಟೆಗೆ ಶುರುವಾದ …

Stay Connected​
error: Content is protected !!