ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …










