Mysore
23
scattered clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆ ಕೆಆರ್‌ಎಸ್‌ಗೆ ಮಂಡ್ಯ ಎಸ್ಪಿ ಶೋಭಾ ರಾಣಿ ಅವರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ ರಸ್ತೆಯ ಕೌದಳ್ಳಿ ಗ್ರಾಮದ ಬಳಿ ಇರುವ ತಗ್ಗು ಸೇತುವೆ ಮಳೆಯಿಂದ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ 6, 10, 12 ಮತ್ತು 16 …

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌ ಎಂಬಾತನೇ ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಸಣ್ಣ ವಿಚಾರಕ್ಕೆ ಜಗಳ ನಡೆದಿದ್ದು, ಅಭಿ, ಅರ್ಜುನ್ ಗ್ಯಾಂಗ್‌ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. …

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ, ಕೆ.ಎಚ್.ಮುನಿಯಪ್ಪ, ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಅಂಬೇಡ್ಕರ್ …

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಹನೂರು ಸಮೀಪದ ಹುಲಸುಗುಡ್ಡೆ ಬೋರೆ ಸಮೀಪದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲ್ಲಿನ ಜನ ಶ್ರಮಜೀವಿಗಳು. ಈ ಜಿಲ್ಲೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಹುಬ್ಬೆ-ಹುಣಸೆ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ತಟ್ಟೆ ಹಳ್ಳ ಮೈದುಂಬಿ ಹರಿದು, ಹಳ್ಳದ ಸಮೀಪದಲ್ಲಿದ್ದ ಗಣಪತಿ ದೇವಾಲಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಕಾಂಚಳ್ಳಿ ಮತ್ತು ದಾಸನದೊಡ್ಡಿ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದು, ಸ್ಥಳಕ್ಕೆ …

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆಯಲ್ಲೇ ಉರುಳಿಬಿದ್ದಿದೆ. ರಸ್ತೆಯ ಅವೈಜ್ಞಾನಿಕ ತಿರುವಿನಿಂದಾಗಿ ಲಾರಿ ಉರುಳಿದೆ ಎನ್ನಲಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದವರು …

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ ನೀಡಿದರೂ ಮಂಗಳವಾರ ಬೆಳಗ್ಗೆ 9.50ಕ್ಕೆ ಮೃತಪಟ್ಟಿದೆ. ಕಾದಾಟದ ಗಾಯಗಳು ಹಾಗೂ ಮುರಿದ ದಂತದೊಂದಿಗೆ ಶಿಬಿರಕ್ಕೆ ಆಗಮಿಸಿದ್ದ ಆನೆಯನ್ನು ಅರಣ್ಯ ಇಲಾಖೆಯ …

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ) ಅವರನ್ನು ಬಂಧಿಸಲಾಗಿದೆ. ಮನ್​ ಮುಲ್​ ಹಾಲಿನ ಪುಡಿಯಲ್ಲಿ ಕಲಬೆರಕೆ ನಡೆದಿರೋದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿತ್ತು. ಈ ಕೇಸ್​ ಸಂಬಂಧ ಇದೀಗ …

Stay Connected​
error: Content is protected !!