Mysore
16
few clouds

Social Media

ಬುಧವಾರ, 07 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ: ಇಲ್ಲಿಯ ಗೋಣಿಕೊಪ್ಪಲಿನ ನಿಟ್ಟೂರು ಕಾರ್ಮಾಡುವಿನಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಗ್ರಾಮದ ಕೊಟ್ಟಂಗಡ ಪೂಣಚ್ಚ ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಮಂಗಳವಾರ ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸು ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಹೆಜ್ಜೇನು ದಾಳಿ …

ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್‌ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದಲ್ಲಿ ಮನೆಗಳ್ಳತನ ಮುಂದುವರಿದಿದ್ದು, ಜನತೆ ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ರಾತ್ರಿ ವೇಳೆ ಖದೀಮರು ಮನೆಗಳಿಗೆ ನುಗ್ಗಿ ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಗುಂಡ್ಲುಪೇಟೆ ಪಟ್ಟಣದ 12ನೇ ವಾರ್ಡ್‌ನಲ್ಲಿ ಈ ಘಟನೆ …

ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್‌ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ. ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ …

ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.‌17ರ ಬೆಳಿಗ್ಗೆ ಕಾವೇರಿ ತೀಥೋದ್ಬವವಾಗಲಿದೆ. ಕೊಡಗಿನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಕಾವೇರಿ ನೀರು ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ …

ಚಾಮರಾಜನಗರ: ಮೈಸೂರು ದಸರಾ ಮಹೋತ್ಸವ 2024ರ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು, ದಸರಾ ಮಹೋತ್ಸವ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ …

ಮಂಡ್ಯ:  2024-25 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 23 ರಂದು ಮಂಡ್ಯ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಮಟ್ಟದ ಯುವಜನೋತ್ಸವ ಸ್ಫರ್ಧೆಗಳಾದ ಜನಪದ ನೃತ್ಯ, ಜನಪದ ಗೀತೆ, ಕವಿತೆ ಬರೆಯುವುದು, ಕಥೆ ಬರೆಯುವುದು, …

ಮೈಸೂರು: ಗೌತಮ ಬುದ್ಧನ ಪಂಚಶೀಲ ತತ್ತ್ವ ಹಾಗೂ ಅಂಬೇಡ್ಕರ್‌ ವಿಚಾರಧಾರೆ ತಳಹದಿ ಮೇಲೆ ಭಾರತದಲ್ಲಿ ಭೌದ್ಧ ಧರ್ಮದ ಪ್ರಚಾರ ಹೆಚ್ಚಾಗಬೇಕು ಎಂದು ಇತಿಹಾಸ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಸಿ.ಗುರುಸಿದ್ಧಯ್ಯ ಹೇಳಿದರು. ಮೈಸೂರು ವಿ.ವಿ ಮಾನಸಗಂಗೋತ್ರಿಯ ಬುದ್ಧ ಪ್ರತಿಮೆ ಬಳಿ ಬುದ್ಧ ಬಳಗ …

ಮಂಡ್ಯ: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳಿಗೆ ಬಹುಮಾನ ಘೋಷಿಸಲಾಗಿದ್ದು, ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರವು ಪ್ರಥಮ ಸ್ಥಾನ ಗಳಿಸಿದೆ. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ …

ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ ೧೧೦ ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ಅ.೧೬ರಂದು ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಮೈಷುಗರ್ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ …

Stay Connected​
error: Content is protected !!