Mysore
16
few clouds

Social Media

ಬುಧವಾರ, 07 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮಡಿಕೇರಿ:  ಇಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ …

ಮೈಸೂರು: ಕಾಂಗ್ರೆಸ್‌ ವಕ್ತಾರ ಎಂ.ಲಕ್ಷ್ಮಣ್‌ ಅವರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ಅವರು ಮುಡಾ ಪ್ರಕರಣದಲ್ಲಿ ಲೋಕಾಯುಕ್ತದ ಮೇಲೆ ಪ್ರಭಾವ ಬೀರುತ್ತಿರುವ ಅನುಮಾನವಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಚಾಮರಾಜನಗರ: ಹಾಸ್ಟೆಲ್‌ ಅಡುಗೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ. 28 ವರ್ಷದ ಪ್ರಮೋದ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಮೂಲತಃ ಚಾಮರಾಜನಗರದ ಸಾಗಡೆ ಗ್ರಾಮದ ನಿವಾಸಿಯಾಗಿರುವ ಪ್ರಮೋದ್‌ …

ಮೈಸೂರು: ನಾಡಹಬ್ಬ ದಸರಾ ಆರಂಭವಾದ ದಿನದಿಂದ ಹಿಡಿದು ಸಂಪೂರ್ಣವಾಗಿ ಮುಗಿಯುವ ತನಕ ಪ್ರತಿನಿತ್ಯ ಕಾರ್ಯಕ್ರಮಗಳ ವಿವರ ಹಾಗೂ ಹೆಚ್ಚಿನ ಮಾಹಿತಿ  ಪ್ರಸಾರ ಮಾಡುವ ಮೂಲಕ ದಸರಾ ಯಶಸ್ವಿಗೆ ಸಹಕರಿಸಿದ ಸುದ್ದಿ ಮಾಧ್ಯಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮೈಸೂರು …

ಮಡಿಕೇರಿ: ಮಡಿಕೇರಿ ದಸರಾ ವೀಕ್ಷಿಸಿ ತಮ್ಮ ಊರಾದ ಹುಣಸೂರಿಗೆ ತೆರಳುತ್ತಿದ್ದ 9 ಮಂದಿ ಪ್ರಯಾಣಿಕರಿದ್ದ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 8 ಮಂದಿಗೆ ಸಣ್ಣಪುಟ್ಟ …

ಮೈಸೂರು: ಶನಿವಾರ ಇಲ್ಲಿ ನಡೆದ ದಸರಾ ಮಹೋತ್ಸವದ ವಿಜಯದಶಮಿ ಮೆರವಣಿಗೆಗಾಗಿ ಚಿನ್ನದ ಅಂಬಾರಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುವಲ್ಲಿ ನಮ್ಮಿಂದ ವಿಳಂಬವಾಗಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಭಾನುವಾರ ಮಾದ್ಯಮ ಪ್ರಕಟಣೆ ನೀಡಿರುವ ಅವರು, ಮೆರವಣಿಗೆ ಆರಂಭವಾದ ಕೆಲವೇ ನಿಮಿಷಗಳಲ್ಲಿ …

ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಸವಾರರು ರಾತ್ರಿ ಮಡಿಕೇರಿ ದಸರಾ ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ಸಂದರ್ಭ ನಿಯಂತ್ರಣ …

ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಕೊಲೆಯಾದವನು. ಪತ್ನಿ ಶ್ರೀಜಾ (24) …

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ವಯಂ ಘೋಷಿಸಿಕೊಂಡಿದ್ದಾರೆ. ನಗರದ ಮಂಡಕಹಳ್ಳಿಯಲ್ಲಿ ಇಂದು(ಅಕ್ಟೋಬರ್‌.13) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿ ಸೋಲಬೇಕಾಯಿತು. ಆದರೆ …

ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಾಗೂ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ಬಿಳಿ ಕುದುರೆ ವಾಹನ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಈ …

Stay Connected​
error: Content is protected !!