Mysore
23
haze

Social Media

ಮಂಗಳವಾರ, 06 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅಕ್ಟೋಬರ್.‌17ರ ಬೆಳಿಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಬವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ ಕಾವೇರಿ ಉಗಮವಾಗಲಿದ್ದು, ಅರ್ಚಕರು ಹಾಗೂ ದೇವಸ್ಥಾನದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಕಾವೇರಿಯ ಉಗಮ ಸ್ಥಳ …

ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ, ಪಕ್ಷದ ಪರ ಘೋಷಣೆಮೊಳಗಿಸಿದರು. ಈ ಸಂದರ್ಭ ಜಿಲ್ಲಾ …

ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಆಯುಧ …

ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು ಎಚ್‌.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ ಬಣವೆಗಳು ಬೆಂಕಿ ಗಾಹುತಿಯಾಗಿವೆ. ರೈತ ಮಲ್ಲನಾಯಕ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ …

ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ …

ತಿ. ನರಸೀಪುರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ರೈತರ ಹೆಸರಿನಲ್ಲಿ ರೈತ ದಸರಾ ಆಚರಣೆ ಮಾಡಿ ಮೈಸೂರು ಜಿಲ್ಲೆಯ ರೈತ ಮುಖಂಡರನ್ನು ಕಡೆಗಣಿಸಿರುವುದು ರೈತರಿಗೆ ಮಾಡಿದ ಅಪಮಾನವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ …

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …

ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್‌ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್‌ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ …

ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ …

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ …

Stay Connected​
error: Content is protected !!