Mysore
21
overcast clouds

Social Media

ಶನಿವಾರ, 04 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್‌.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, …

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ ವಾಸವಿದ್ದರು. ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು. ಅದರಂತೆ ನಿನ್ನೆಯೂ …

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ …

ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. …

ಮೈಸೂರು: ನನ್ನ ಧ್ವನಿ ಅಡಗಿಸಲು ನನ್ನ ಮೇಲೆ ಸರ್ಕಾರ ದೂರು ದಾಖಲಿಸಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ದೂರಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯಗಿರಿ ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿಯನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು. ಪುಂಡ …

ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ …

ಚಾಮರಾಜನಗರ : ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಫೆ. ೨೫ ರ ಬೆಳಿಗ್ಗೆ ೬ ಗಂಟೆಯಿಂದ ಮಾ.೧ರ ಸಂಜೆ ೭ ಗಂಟೆಯವರೆಗೆ ರವರೆಗೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು (ಗೂಡ್ಸ್,ಆಟೊ ರಿಕ್ಷಾಗಳು ಸೇರಿದಂತೆ) …

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಯುಕೇಶ್‌ ಕುಮಾರ್‌ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಸಿಇಒ ಕೆ.ಎಂ ಗಾಯಿತ್ರಿ ಅವರು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರವನ್ನು ವರ್ಗಾಯಿಸಿದರು.

ಹುಣಸೂರು: ತಾಲ್ಲೂಕಿನ ಮುದಗನೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರಾಮದ ಸೋಮಶೇಖರ್ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಬೆಳೆ ಸಾಲ ಸೇರಿದಂತೆ ಇತರೆ ಹಲವು ಕಡೆ ೧೫ ಲಕ್ಷ …

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು  ಕೇಂದ್ರ ಸಚಿವ ಎಚ್.ಡಿ‌ಕುಮಾರಸ್ವಾಮಿ  ಹೇಳಿದ್ದಾರೆ. ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು,  ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 …

Stay Connected​
error: Content is protected !!