Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಅವರು, ಮಹಾತ್ಮ ಗಾಂಧಿ ಅವರು …

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನೆರವೇರಿತು. ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ …

ಹನೂರು: ಶಾಂತಿ ಅಹಿಂಸೆ ಮತ್ತು ಸತ್ಯದ ಮೂಲಕ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧೀಜಿಯವರ ಆದರ್ಶ ಚಿಂತನೆಗಳನ್ನು ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು. …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಮೈಸೂರಿನ ಕೆಜಿ ಕೊಪ್ಪಲು ಗ್ರಾಮದ ಶಿವುರವರು ಒಂದು ಸಾವಿರ ತಟ್ಟೆಯನ್ನು ಪ್ರಾಧಿಕಾರದ ಕಾರ್ಯದರ್ಶಿ ರಘುರವರಿಗೆ ಹಸ್ತಾಂತರ ಮಾಡಿದರು. ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ …

ಮಡಿಕೇರಿ: ಐತಿಹಾಸಿಕ ಮಂಜಿನ ನಗರಿ ಮಡಿಕೇರಿ ದಸರಾ ಚಾಲನೆಗೆ ಇನ್ನೊಂದೆ ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ 1.50 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ಮಡಿಕೇರಿ ದಸರಾಗೆ 1.50 ಕೋಟಿ ರೂ ಹಾಗೂ ಗೋಣಿಕೊಪ್ಪ ದಸರಾಗೆ 75 ಲಕ್ಷ ರೂ ಅನುದಾನ …

ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ ಜಲಾಶಯ ಕಡೆಯಿಂದ ವನ್ಯಜೀವಿ ಸಪ್ತಾಹ ಪ್ರಯುಕ್ತ ಅಕ್ಟೋಬರ್ 2ರಿಂದ ಸಫಾರಿ ಪ್ರಾರಂಭ ಮಾಡಲಾಗುತ್ತಿದೆ. …

ಮೈಸೂರು: ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರನ್ನಾಗಿ ಗ್ರಾಮಸ್ಥರು ಒಟ್ಟಾಗಿ ಸೇರಿ ಪುಟ್ಟ ಸೋಮಾಚಾರಿ ಎಂಬುವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ನಡೆದ ಚುನಾವಣೆಗೆ …

ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ …

ಹನೂರು: ಮುಂದಿನ ಯುವಪೀಳಿಗೆಗೆ ಉತ್ತಮ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು …

ಹನೂರು: ಕೇಂದ್ರ ಪುರಸ್ಕೃತ ಅಮೃತ್.‌2ರ ಯೋಜನೆಯಡಿ 9 ಕೋಟಿ ವೆಚ್ಚದಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಸದಸ್ಯರುಗಳು ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದ್ದಾರೆ. ಹನೂರು ಪಟ್ಟಣ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು …

Stay Connected​
error: Content is protected !!