ನಂಜನಗೂಡು: ತಾಲ್ಲೂಕಿನ ದೇಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ೧೪ ವರ್ಷ ವಿಭಾಗದಲ್ಲಿ ವಿದ್ಯಾರ್ಥಿ ಪೃಥ್ವಿ ೨೦೦ ಮೀ. ಫ್ರೀಸ್ಟೈಲ್‌ನಲ್ಲಿ …
ನಂಜನಗೂಡು: ತಾಲ್ಲೂಕಿನ ದೇಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ೧೪ ವರ್ಷ ವಿಭಾಗದಲ್ಲಿ ವಿದ್ಯಾರ್ಥಿ ಪೃಥ್ವಿ ೨೦೦ ಮೀ. ಫ್ರೀಸ್ಟೈಲ್‌ನಲ್ಲಿ …
ಸರಗೂರು: ಇಲ್ಲಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಸೋಮವಾರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ರಾಧಿಕಾ ಶ್ರೀನಾಥ್ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ …
ಕೆ. ಆರ್. ನಗರ: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಯುವಕರು, ಯುವತಿಯರು ಮತ್ತು ಮಕ್ಕಳು ಹೃದಯಾಘಾತಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ವೈದ್ಯರೊಬ್ಬರು ಮನೆಯಲ್ಲಿ ಮಲಗಿದ್ದ ವೇಳೆಯೇ ಹೃದಯ ಸ್ತಂಭನವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪಟ್ಟಣದ ಕಂಠೇನಹಳ್ಳಿ ನಿವಾಸಿ ಆನಂದ್ ಮತ್ತು …
ಮಡಿಕೇರಿ: ವಿರಾಜಪೇಟೆ ಪುರಸಭೆಯಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ 18 ವರ್ಷಗಳ ಬಳಿಕ ಕಾಂಗ್ರೆಸ್ ಗದ್ದುಗೆ ಏರಿ ದಾಖಲೆ ಮಾಡಿದೆ. ಎರಡನೇ ಅವಧಿಗೆ ಅಧ್ಯಕ್ಷರಾಗಿ ದೇಚಮ್ಮ ಕಾಳಪ್ಪ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಫೌಝಿಯಾ ತಬಸುಂ ಅವರು ಆಯ್ಕೆಯಾಗಿದ್ದಾರೆ. ವಿರಾಜಪೇಟೆ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದಿನಿಂದ ತನಿಖೆ ಆರಂಭಿಸಲಿದ್ದಾರೆ. ಈಗಾಗಲೇ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲೋಕಾ ಪೊಲೀಸರು ಮೊದಲಿಗೆ ದೂರಾದರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ, ದೂರುದಾರರ …
ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಕೆಎಸ್‌ಆರ್‌ಟಿಎಸ್ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಮಂಡ್ಯ ನಗರದ ಸಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ …
ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಮೀಪದ ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ …
ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, …
ಮೈಸೂರು: ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ತಡರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 7ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ(ಸೆ.28) ತಡರಾತ್ರಿ ಕೆಆರ್‌ಎಸ್ ಬ್ಯಾಕ್ ವಾಟರ್‌ನ ಮೀನಾಕ್ಷಿಪುರದ ಜಮೀನಿನೊಂದರಲ್ಲಿ ಈ ರೇವ್ ಪಾರ್ಟಿ ಆಯೋಜನೆಯಾಗಿತ್ತು. ಈ …