Mysore
29
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಗುಂಡ್ಲುಪೇಟೆ : ಒಂದೇ ದಿನ 4 ಕರುಗಳನ್ನು ಕೊಂದು ಹಾಕಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಹೊಂಗಹಳ್ಳಿ ಗ್ರಾಮದ ನಾಗಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಕೊಟ್ಟಿಗೆ ಮಾದರಿ ಬೋನಿಗೆ ಅಂದಾಜು 4 ವರ್ಷದ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ೨೦೨೫-೨೬ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ.  ಬಜೆಟ್‌ ಮೇಲೆ ರೈತ ಸಂಘ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅವೆಲ್ಲಾ ಹುಸಿಯಾಗಿದೆ.  ಸಿಎಂ ಸಿದ್ದರಾಮಯ್ಯ ಅವರು ರೈತರ ಮೂಗಿಗೆ  ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ರೈತ ಸಂಘ ಅಸಮಾಧಾನ …

ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ …

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ. ಸಿದ್ದರಾಮಯ್ಯ ಐದು ವರ್ಷ ಸಿಎಂ …

ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ. ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು. ವಿಸಿ …

ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.‌1ರಂದು ಮಲೆ …

ಎಚ್.ಡಿ.ಕೋಟೆ: ರಾಜ್ಯದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಇಂದು ಎಚ್‌.ಡಿ.ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಹಾಗೂ ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಅವರು ಕರ್ನಾಟಕ ಕೇರಳ ಭಾಗವಾದ ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7 ವರ್ಷದ ಮಗನ ಜೊತೆ ಕಂಟ್ರಿ ಕ್ಲಬ್ ರೆಸಾರ್ಟ್‌ನಲ್ಲಿ ತಂಗಿದ್ದರು. ಸೋಮವಾರ ಮಧ್ಯಾಹ್ನ ಅಟ್ಯಾಕ್ …

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು …

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ. ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ …

Stay Connected​
error: Content is protected !!