ನಂಜನಗೂಡು: ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ೨೧ ಕೋಟಿ ರೂಗಳ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಡಾ.ಯತೀಂದ್ರ ಸಿದ್ಧರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …
ನಂಜನಗೂಡು: ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ೨೧ ಕೋಟಿ ರೂಗಳ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಡಾ.ಯತೀಂದ್ರ ಸಿದ್ಧರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …
ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್(೩೪), ರವಿಕುಮಾರ್(೨೨), ನಿಖಿಲ್ ಕುಮಾರ್(೨೪), ರಾಧಾಕೃಷ್ಣ ಬಡಾವಣೆ ನಿವಾಸಿ ದರ್ಶನ್(೨೧), ಯೋಗಾನಂದ …
ಮಡಿಕೇರಿ: ಜನರಿಗೆ ಹತ್ತಿರದ ಶಿಕ್ಷಣ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದಲೇ ಕೊಡಗು ವಿವಿ ಆರಂಭಿಸಿರೋದು. ಹಾಗಾಗಿ ಹಣಕಾಸು ಅಥವಾ ಅನುದಾನದ ಕಾರಣದಿಂದ ಕೊಡಗು ವಿವಿ ಮುಚ್ಚಲು ಸರ್ಕಾರ ಮುಂದಾದರೆ ಕಾನೂನು ಹೋರಾಟ ನಡೆಸುವುದಾಗಿ ರಾಜ್ಯ ಉಚ್ಛನ್ಯಾಯಾಲಯದ ವಕೀಲರೂ ಆದ ಕಾಂಗ್ರೆಸ್ ಮುಖಂಡ …
ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ ಹಾಗೂ ಏಪ್ರಿಲ್ 11 ತೆಪ್ಪೋತ್ಸವ ಪಂಚಾ ಮಹಾರಥೋತ್ಸವ ಮೈಸೂರು: ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವ ಹಾಗೂ ಏಪ್ರಿಲ್ 11 ರಂದು ತೆಪ್ಪೋತ್ಸವ ನಡೆಯಲಿದ್ದು ಅಧಿಕಾರಿಗಳು ಎಲ್ಲಾ …
ಮೈಸೂರು: ಶೌಚಾಲಯ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಚಿನ್ನಪ್ಪ ಪಾಳ್ಯ ಗ್ರಾಮದಲ್ಲಿ ನಡೆದಿದೆ. ದಾಸಪ್ರಕಾಶ್ ಎಂಬುವವರ ಮನೆಯ ಹಿತ್ತಲಿನ ಶೌಚಾಲಯದ ಗುಂಡಿಯಲ್ಲಿ ಮನುಷ್ಯನ ಬುರುಡೆ, ಮೂಳೆಗಳು ಪತ್ತೆಯಾಗಿವೆ. ಶೌಚಾಲಯ ಗುಂಡಿ ಕುಸಿದು ಬಿದ್ದ ಹಿನ್ನಲೆಯಲ್ಲಿ …
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ತಿಚ್ಚು, ಆಕಸ್ಮಿಕ ಅಗ್ನಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದೇವರಮನೆ ಸೇರಿದಂತೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಸಸ್ಯ ಸಂಪತ್ತು ಹಾಗೂ …
ಸರಗೂರು: ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಅರೋಗ್ಯ ಅಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ. ಸರಗೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾರ್ಟ್ ಸಂಸ್ಥೆ ಮೈಸೂರು, ತಾಲ್ಲೂಕು …
ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಅರುಣ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಬಸ್ಸಿನ ಹಿಂಬದಿ ಚಕ್ರಕ್ಕೆ …
ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಕೆಮಿಕಲ್ ಪದಾರ್ಥಗಳ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ದುರಂತ ಸಂಭವಿಸಿದೆ. ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ ಗ್ರಾಮದ ಗ್ಯಾಸ್ ಗೋಡೌನ್ ಬಳಿ ಇರುವ ಪದಾರ್ಥಗಳನ್ನು ತಂದು ಸಂಗ್ರಹಿಸಿಟ್ಟಿದ್ದು, ಇದ್ದಕ್ಕಿದ್ದಂತೆ ಕೆಮಿಕಲ್ …
ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬುಧವಾರ ಸಂಜೆ ವೇಳೆ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಅನೇಕ …