ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ. ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಭೈರತಿ …
ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ. ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, ಭೈರತಿ …
ಮಂಡ್ಯ: ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದ ಇಬ್ಬರು ಪಾಲ್ಗೊಂಡಿದ್ದ ಬಗ್ಗೆ ತನಿಖೆ ಮಾಡಿಸುತ್ತೇವೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ(ಎನ್‌ಐಎ) ತನಿಖೆ ಮಾಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗದುಕೊಳ್ಳಲಾಗುವುದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು …
ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ …
ಬಿಳಿಕೆರೆ(ಹುಣಸೂರು): ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಯನ್ನೇ ಮಾರಕಾಸ್ರ್ತದಿಂದ ಕುತ್ತಿಗೆ ಕಡಿದು ಹತೈಗೈದಿರುವ ಘಟನೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಪನಾಯಕ ಅವರ ಪುತ್ರಿ ರೋಜಾ(33) ಕೊಲೆಯಾದ ಮಹಿಳೆ. ದಿ.ಪೀರನಾಯಕ ಪುತ್ರ ಸ್ವಾಮಿನಾಯಕ ಕೊಲೆ ಆರೋಪಿ. ಕೋಲೆ ಆರೋಪಿ ಸ್ವಾಮಿನಾಯಕ …
ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. …
ಮದ್ದೂರಿನ ನಿಡಘಟ್ಟ ಬಳಿಯಿಂದ ಸಿದ್ದಲಿಂಗಪುರದ ವರೆಗೆ 62ಕಿ.ಮೀ ಉದ್ದದ ಮಾನವ ಸರಪಳಿ. ಮಂಡ್ಯ: ಅಂತಾರಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15 ರಂದು ಆಚರಿಸುತ್ತಿದ್ದು, ಮಕ್ಕಳಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ …
ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ ಮಾನವ ಸರಪಳಿಗೆ ಗಜಪಡೆ ಸಾಥ್ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ …
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅನುಮಾನ ವ್ಯಕ್ತವಾಗಿದ್ದು, ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್‌ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆದ …
ಮಡಿಕೇರಿ: ಮಡಿಕೇರಿ, ಗೋಣಿಕೊಪ್ಪದಲ್ಲಿ ಸಂಭ್ರಮದ ದಸರಾ ಆಚರಣೆ ಮಾಡುವುದಾಗಿ ಸಚಿವ ಬೋಸರಾಜು ಹೇಳಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ದಸರಾ ಆಚರಣೆಗೆ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾ …
ಮೈಸೂರು: ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಟಿ.ನರಸೀಪುರದ ದಲಿತ ನಾಯಕರು ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಮುನಿರತ್ನ ಗುತ್ತಿಗೆದಾರ ಚಲುವರಾಜು ಎಂಬುವವರಿಗೆ …