ಮೋಹನ್ ಕುಮಾರ್ ಬಿ.ಟಿ ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …
ಮೋಹನ್ ಕುಮಾರ್ ಬಿ.ಟಿ ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …
ಮೋಹನ್ ಕುಮಾರ್ ಬಿ.ಟಿ ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಸುಭಾಸ್ …
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಸಾವಿರಾರು …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ. ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ …
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ …
ಕುಶಾಲನಗರ: ಸ್ಕೂಟಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ ಎಂಬವರ ಪುತ್ರ ಎಸ್.ಎ.ಅಶೋಕ್ (64) ಮೃತ ದುರ್ದೈವಿ. ಮೃತರು ತಮ್ಮ ಜಮೀನಿನಲ್ಲಿ ನೀರಾವರಿ …
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಮಾರ್ಚ್.1 ರಂದು ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ತಿಳಿಸಿದ್ದಾರೆ. ಈ ಕುರಿತು …
ಮೈಸೂರು: ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸೆಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡವನ್ನು ವಿಧಿಸಲಾಗಿದೆ ಎಂದು ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಕುರಿತು …
ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ್.ಎಂ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬರುವಂತಹ …
ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ. ಮಾ.1ರಿಂದ ದ್ವಿತೀಯ ಪಿಯುಸಿ, ಮಾ.21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು …