Mysore
28
scattered clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ಶುಕ್ರವಾರ ಹಾಗೂ ಶನಿವಾರದಿಂದಲೇ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, …

ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹೆಂಜಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬುವವರಿಗೆ ಸೇರಿದ ತೋಟದ ಮನೆ …

ಮಂಡ್ಯ: ನಾಡ ಬಾಂಬ್‌ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್‌ ಪಾಟೀಲ್‌ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು …

ಮಂಡ್ಯ: ಅಮೇರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು. ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ …

ಮಡಿಕೇರಿ: ಜಿಲ್ಲೆಯ ಬಡ ವಿದ್ಯಾರ್ಥಿಗಳ ಮಹತ್ವಾಕಾಂಕ್ಷೆಯ ಕೊಡಗು ವಿಶ್ವ ವಿದ್ಯಾಲಯ ಮುಚ್ಚುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ವಿವಿ ಸೇರಿದಂತೆ …

ಚಾಮರಾಜನಗರ: ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಅಪರಾಧಿಗೆ 4 ವರ್ಷ ಜೈಲು ಮತ್ತು 5,000 ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದ ಕಾರ್ತಿಕ್‌ ಶಿಕ್ಷೆಗೆ ಗುರಿಯಾದ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವರದಿ ನೀಡಲು ಲೋಕಾಯುಕ್ತ ಎಸ್‌ಪಿ ಸತಾಯಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲ್ಲಿನ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್‌ ಅವರು ಆರೋಪಿಗಳೊಂದಿಗೆ ಶಾಮೀಲಾಗಿ ರಕ್ಷಣೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ವಸ್ತು ಪ್ರದರ್ಶನಕ್ಕೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಕರ್ನಾಟಕ ವಸ್ತು ಪ್ರದರ್ಶನದ ಅಧ್ಯಕ್ಷ ಅಯೂಬ್‌ ಖಾನ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್‌ ಬಸವರಾಜು ಹೇಳಿದರು. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು …

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆ ರ್‌ ದಾಖಲಾಗಿದೆ. ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ …

Stay Connected​
error: Content is protected !!