Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

ಜಿಲ್ಲೆಗಳು

Homeಜಿಲ್ಲೆಗಳು

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ತೇಜೋವಧೆ ಮಾಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಮುಂದಾಗಿದ್ದವು. ಆದರೆ ಹೈಕೋರ್ಟ್‌ ತೀರ್ಪಿನಿಂದ ಆ ಎರಡು ಪಕ್ಷಗಳಿಗೆ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಫೆಬ್ರವರಿ.೭) …

ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆ ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್‌ನಲ್ಲಿ …

ಮಡಿಕೇರಿ: ಅಖಿಲ ಕೊಡವ ಸಮಾಜದ ಮುಂದಾಳುತ್ವದಲ್ಲಿ ಫೆಬ್ರವರಿ 2 ರಿಂದ ಕುಟ್ಟದಿಂದ ಆರಂಭಗೊಂಡ ʼಕೊಡವಾಮೆ ಬಾಳೊʼ ಪಾದಯಾತ್ರೆ ಇಂದು ಮಡಿಕೇರಿಗೆ ತಲುಪಿ ಮೆರವಣಿಗೆ ನಡೆಯಲಿದೆ. ಬಳಿಕ ಮ್ಯಾನ್ಸ್ ಕಾಂಪೌಂಡ್ ಕ್ರೀಡಾಂಗಣದಲ್ಲಿ ಬೃಹತ್ ಸಭೆ ಜರುಗಲಿದೆ. ಈಗಾಗಲೇ ಕೊಡವ ಜನಾಂಗ ಹಾಗೂ ಭಾಷಿಕ …

ಮೈಸೂರು: ಮಾಜಿ ರಾಜ್ಯಪಾಲ ದಿವಂಗತ ‌ಬಿ. ರಾಚಯ್ಯ ಅವರ ಪತ್ನಿ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.‌ ಕೃಷ್ಣಮೂರ್ತಿ ಅವರ ತಾಯಿ ಗೌರಮ್ಮ ಅವರು ಶುಕ್ರವಾರ ಬೆಳಿಗ್ಗೆ ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ‌ನಿಧನ ಹೊಂದಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. …

ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು. …

ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ  ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ …

ಮೈಸೂರು: ಕೇವಲ 5ರೂ. ಇದ್ದ ಜನನ ಮತ್ತು ಮರಣದ ಪತ್ರ ಇನ್ನೂ ಮುಂದೆ ದುಬಾರಿಯಾಗಿದ್ದು, ಕೇವಲ 25 ರೂಪಾಯಿ ನೀಡಿ 5 ಪ್ರತಿ ಪಡೆಯುತ್ತಿದ್ದ ಸಾರ್ವಜನಿಕರಿಗೆ ದಿಢೀರ್‌ ಬೆಲೆ ಏರಿಕೆಯಿಂದ ಶಾಕ್‌ ನೀಡಿದಂತಾಗಿದೆ. ಬಸ್, ಪೆಟ್ರೋಲ್, ಡೀಸೆಲ್, ಹಾಲು ದರ ಹೆಚ್ಚಳದ …

ಹನೂರು: ತಾಲೂಕಿನ 20 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸಲು ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯ ವ್ಯಾಪ್ತಿಯ …

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ …

ಮೈಸೂರು: ಇಲ್ಲಿನ ಮಹಾನಗರ ಪಾಲಿಕೆಯ ನೇತೃತ್ವದಲ್ಲಿ ಟ್ರೇಡಿಂಗ್ಸ್‌ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 618 ಕೆಜಿ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು. ಇಂದು ನಗರದ ಸಂತೆ ಪೇಟೆಯ ಟ್ರೇಡಿಂಗ್ಸ್ ಅಯ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 618 ಹೆಚ್ಚು …

Stay Connected​
error: Content is protected !!